Saturday, October 24, 2020
Home ಬೆಂಗಳೂರು ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ ವಿಚಾರಣೆ ಬಳಿಕ ನಿರೂಪಕ ಅಕುಲ್ ...

ಇದೀಗ ಬಂದ ಸುದ್ದಿ

ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಕೊರೊನಾ ಆತಂಕ ನಡುವೆ ಚಿನ್ನದ ಬೆಲೆ ಹಾವು ಏಣಿ ಆಟ ಆಡುತ್ತಿದೆ. ಲಾಕ್‌ ಡೌನ್‌ ಕಾಲದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಕೊಂಚವೇ ಇಳಿಕೆಯಾಗ್ತಿದೆ. ಸತತ ಎರಡನೇ ದಿನವೂ ಚಿನ್ನದ...

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ ವಿಚಾರಣೆ ಬಳಿಕ ನಿರೂಪಕ ಅಕುಲ್ ಹೇಳಿದ್ದೇನು..?

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿ, ವಿಚಾರಣೆಗೆ ಒಳಪಟ್ಟರು.

ಬರೋಬ್ಬರಿ 6 ಗಂಟೆಗಳ ಕಾಲ ಸಿಸಿಬಿ ವಿಚಾರಣೆ ಎದುರಿಸಿದ ಮೂವರು ಸಂಜೆ 6 ಗಂಟೆ ಸುಮಾರಿಗೆ ಸಿಸಿಬಿ ಕಚೇರಿಯಿಂದ ಹೊರ ಬಂದರು. ಈ ವೇಳೆ ಮಾತನಾಡಿದ ನಿರೂಪಕ ಅಕುಲ್ ಬಾಲಾಜಿ.. ಮತ್ತೆ ವಿಚಾರಣೆಗೆ ಕರೆದ್ರೆ ಬರುತ್ತೀವಿ. ವಿಚಾರಣೆಗೆ ಸಹಕರಿಸಿದ್ದೇನೆ. ಮೊಬೈಲ್ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವಿಷಯವನ್ನ ಮಾತಾಡಬಾರದು ಅಂತ ಹೇಳಿದ್ದಾರೆ ಅಂದ್ರು.

ಇನ್ನು ನಟ ಸಂತೋಷ್ ಮಾತನಾಡಿ.. ವಿಚಾರಣೆಗೆ ಸಹಕರಿಸಿದ್ದೇವೆ. ತನಿಖಾ ಹಂತದಲ್ಲಿ ಏನನ್ನು ಹೇಳಲು ಆಗಲ್ಲ. ಸದ್ಯ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ನಾಳೆ ಮೊಬೈಲ್ ನೋಡೋದಾಗಿ ಹೇಳಿದ್ದಾರೆ. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಹೇಳಿಲ್ಲ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ರೆ ಮತ್ತೆ ವಿಚಾರಣೆಗೆ ಹಾಜರಾಗ್ತೇನೆ ಅಂತಾ ಹೇಳಿದರು.

TRENDING