Monday, October 26, 2020
Home ಜಿಲ್ಲೆ ಆಸಿಡ್ ಕುಡಿದಂತೆ ಆಗುತ್ತಿದೆ:ನಟ ಜಗ್ಗೇಶ್‌ ಆಕ್ರೋಶ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಆಸಿಡ್ ಕುಡಿದಂತೆ ಆಗುತ್ತಿದೆ:ನಟ ಜಗ್ಗೇಶ್‌ ಆಕ್ರೋಶ

ಇಂದಿನ ಗ್ರೇಟ್ ನಶೆ ತಲೆಮಾರು ನಮ್ಮ ಉದ್ಯಮ ಹರಾಜು ಹಾಕುವುದು ನೋಡಿ ಹೊಟ್ಟೆಗೆ ಆಸಿಡ್ ಕುಡಿದಂತೆ ಆಗಿದೆ ನಮ್ಮ ತಲೆಮಾರಿಗೆ ಎಂದು ನವರಸ ನಾಯಕ ಜಗ್ಗೇಶ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ನಟ ಜಗ್ಗೇಶ್, ತಮ್ಮ ಹಳೆಯ ನೆನಪನ್ನು ಮೆಲುಕು ಹಾಕಿದ್ದಾರೆ. ನಿರ್ಮಾಪಕರ ಕಾಲಿಗೆ ಬಿದ್ದು ಪಾತ್ರ ಸಂಪಾದಿಸಿದವರು ನಾವು. ತಿನ್ನಲು ಅನ್ನವಿಲ್ಲದಿದ್ದರೂ ಮುಖದಲ್ಲಿ ನಗು ಮಾಸುತ್ತಿರಲಿಲ್ಲ. ಗೆದ್ದಮೇಲೆ ಯಶಸ್ಸು ತಲೆಗೆ ಏರಲಿಲ್ಲ. ಸ್ವಾಭಿಮಾನಕ್ಕೆ ಪಡೆದದ್ದು ಏನು ಬೇಕಾದರು ಬಿಸಾಕಿ ಗೌರವದಿಂದ ಬದುಕಿದವರು..! ಬದುಕನ್ನ ಪ್ರೀತಿಸಿ ಬೆಳೆದವರು.! ಪ್ರೀತಿಗಾಗಿ ಬದುಕಿದ ತಲೆಮಾರು ನಮ್ಮದು ಹಾಗಾಗಿ ಸ್ವಲ್ಪಸಿಟ್ಟುಜಾಸ್ತಿ ಎಂದಿದ್ದಾರೆ.

ಇಂದು ನಶೆ ತಲೆಮಾರಿನವರು ನಮ್ಮ ಕನ್ನಡ ಚಿತ್ರರಂಗವನ್ನು ಹರಾಜು ಹಾಕುವುದನ್ನು ನೋಡಿ ಆಸಿಡ್ ಕುಡಿದಂತೆ ಸಂಕಟವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧ ಜಗ್ಗೇಶ್ ಕಿಡಿಕಾರಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING