Tuesday, December 1, 2020
Home ಜಿಲ್ಲೆ ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಕೋಲಾಹಲ..!

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಕೋಲಾಹಲ..!

ಕೃಷಿಕರ ಭಾರೀ ಪ್ರತಿಭಟನೆ ಮತ್ತು ವಿರೋಧಪಕ್ಷಗಳ ತೀವ್ರ ವಿರೋಧದ ನಡುವೆಯೂ ಸಂಸತ್ತಿನ ರಾಜ್ಯಸಭೆಯಲ್ಲಿ ಇಂದು ಮಂಡನೆಯಾದ ಕೃಷಿ ಕ್ಷೇತ್ರದ ಸುಧಾರಣೆಗಳ ಕುರಿತ ಮಸೂದೆಗಳ ಅನುಮೋದನೆ ವಿಚಾರಣೆ ರಾಜ್ಯಸಭೆಯಲ್ಲಿ ಇಂದು ಭಾರೀ ಕೋಲಾಹಲಕ್ಕೆ ಕಾರಣವಾಯಿತು. ವಿರೋಧ ಪಕ್ಷಗಳ ಸದಸ್ಯರು ಈ ಮಸೂದೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿ ಸಭಾಪತಿ ಪೀಠಕ್ಕೆ ಮುತ್ತಿಗೆ ಹಾಕಿದ ಘಟನೆಯೂ ನಡೆಯಿತು.

ಸದನದಲ್ಲಿ ಅಲ್ಲೋಲ-ಕಲ್ಲೋಲ ವಾತಾವರಣ ಸೃಷ್ಟಿಯಾಗುತ್ತಿದ್ದಂತೆ ಸಭಾಪತಿ ಡಾ.ಎಂ.ವೆಂಕಯ್ಯ ನಾಯ್ಡು ಅವರು ಕಲಾಪವನ್ನು ಕೆಲ ಹೊತ್ತು ಮುಂದೂಡಿದರು. ಈ ಮಸೂದೆಗಳಿಗೆ ಅಂಗೀಕಾರ ನೀಡುವುದಕ್ಕೆ ಮುನ್ನ ಪರಿಗಣನೆಗಾಗಿ ಆಯ್ಕೆ ಸಮಿತಿಗೆ ರವಾನಿಸಬೇಕೆಂಬ ತಮ್ಮ ನಿರ್ಣಯದ ಬೇಡಿಕೆಯನ್ನು ಕೇಂದ್ರ ಸರ್ಕಾರ ಮಾನ್ಯ ಮಾಡದ ಕಾರಣ ಕುಪಿತಗೊಂಡ ಕಾಂಗ್ರೆಸ್, ಟಿಎಂಸಿ ಮತ್ತು ಇತರ ಪಕ್ಷಗಳ ಸದಸ್ಯರು ಭಾರೀ ಪ್ರತಿಭಟನೆ ನಡೆಸಿ ಸಭಾಪತಿ ಪೀಠಕ್ಕೆ ಲಗ್ಗೆ ಹಾಕಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಮತ್ತು ವಿರೋಧಪಕ್ಷಗಳ ನಡುವೆ ಏರಿದ ಧ್ವನಿಯಲ್ಲಿ ವಾದ-ವಾಗ್ವಾದ ನಡೆದು ಸದನದಲ್ಲಿ ಅಲ್ಲೋಲ ಕಲ್ಲೋಲ ವಾತಾವರಣ ಉಂಟಾಯಿತು. ಮಸೂದೆಗಳನ್ನು ಆಯ್ಕೆ ಸಮಿತಿ ಪರಿಗಣನೆಗಾಗಿ ರವಾನಿಸಲು ಸಾಧ್ಯವಿಲ್ಲ ಎಂಬ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಹೇಳಿಕೆ ವಿಪಕ್ಷಗಳನ್ನು ಕೆರಳಿಸಿ ಸದನದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಯಿತು.

ದಿ ನ್ಯೂಸ್24 ಕನ್ನಡ

TRENDING