Tuesday, December 1, 2020
Home ಜಿಲ್ಲೆ ಮತ್ತೊಬ್ಬ ಡ್ರಗ್ ಪೆಡ್ಲರ್ ಬಂಧನ

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಮತ್ತೊಬ್ಬ ಡ್ರಗ್ ಪೆಡ್ಲರ್ ಬಂಧನ

ಈಗಾಗಲೇ ಪೊಲೀಸ್ ವಿಚಾರಣೆಗೆ ಒಳಪಟ್ಟಿರುವ ನಟಿ ರಾಗಿಣಿ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಶ್ರೀ ಅಲಿಯಾಸ್ ಶ್ರೀನಿವಾಸ ಸುಬ್ರಹ್ಮಣ್ಯನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂತ ಗಾಂಜಾ ಮತ್ತು ಅಪಾಯಕಾರಿ ಸಿಂಥೆಟಿಕ್ ಡ್ರಗ್ಸ್‍ಗಳನ್ನು ವಶ ಪಡಿಸಿಕೊಂಡಿದ್ದಾರೆ.

ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆಯಲ್ಲಿ ಮಹತ್ವದ ಪ್ರಗತಿಯಾಗಿದ್ದು, ಶ್ರೀನಿವಾಸ ಸುಬ್ರಮಣ್ಯ ಅಲಿಯಾಸ್ ಶ್ರೀಯನ್ನು ಬಂಧಿಸಲಾಗಿದೆ.

ಆತನಿಂದ ಭಾವಪರವಶತೆ ಒಳಗಾಗುವ 13 ಎಕ್ಸಾಸ್ಟಿ ಮಾತ್ರೆಗಳು, 100 ಗ್ರಾಂ ಗಾಂಜಾ, 1.1 ಗ್ರಾಂ ಎಂಡಿಎಂಎ ಮಾತ್ರೆಗಳು, 0.5 ಗ್ರಾಂ ಹ್ಯಾಶೀಸ್‍ನ್ನು ವಶ ಪಡಿಸಿಕೊಳ್ಳಲಾಗಿದೆ. ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರು ಸುಬ್ರಹ್ಮಣ್ಯನ ಪ್ಲಾಟ್‍ಗೆ ಮೂರ್ನಾಲ್ಕು ಬಾರಿ ಭೇಟಿ ನೀಡಿದ್ದಾರೆ ಎಂದು ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING