Wednesday, October 21, 2020
Home ಬೆಂಗಳೂರು ಡ್ರಗ್ ಪ್ರಕರಣದಲ್ಲಿ ಮತ್ತೊಬ್ಬ ಪೆಡ್ಲರ್ ಬಂಧನ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಡ್ರಗ್ ಪ್ರಕರಣದಲ್ಲಿ ಮತ್ತೊಬ್ಬ ಪೆಡ್ಲರ್ ಬಂಧನ

ಬೆಂಗಳೂರು, ಸೆ.20- ಈಗಾಗಲೇ ಪೊಲೀಸ್ ವಿಚಾರಣೆಗೆ ಒಳಪಟ್ಟಿರುವ ನಟಿ ರಾಗಿಣಿ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಶ್ರೀ ಅಲಿಯಾಸ್ ಶ್ರೀನಿವಾಸ ಸುಬ್ರಹ್ಮಣ್ಯನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂತ ಗಾಂಜಾ ಮತ್ತು ಅಪಾಯಕಾರಿ ಸಿಂಥೆಟಿಕ್ ಡ್ರಗ್ಸ್‍ಗಳನ್ನು ವಶ ಪಡಿಸಿಕೊಂಡಿದ್ದಾರೆ.

ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆಯಲ್ಲಿ ಮಹತ್ವದ ಪ್ರಗತಿಯಾಗಿದ್ದು, ಶ್ರೀನಿವಾಸ ಸುಬ್ರಮಣ್ಯ ಅಲಿಯಾಸ್ ಶ್ರೀಯನ್ನು ಬಂಧಿಸಲಾಗಿದೆ.

ಆತನಿಂದ ಭಾವಪರವಶತೆ ಒಳಗಾಗುವ 13 ಎಕ್ಸಾಸ್ಟಿ ಮಾತ್ರೆಗಳು, 100 ಗ್ರಾಂ ಗಾಂಜಾ, 1.1 ಗ್ರಾಂ ಎಂಡಿಎಂಎ ಮಾತ್ರೆಗಳು, 0.5 ಗ್ರಾಂ ಹ್ಯಾಶೀಸ್‍ನ್ನು ವಶ ಪಡಿಸಿಕೊಳ್ಳಲಾಗಿದೆ. ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರು ಸುಬ್ರಹ್ಮಣ್ಯನ ಪ್ಲಾಟ್‍ಗೆ ಮೂರ್ನಾಲ್ಕು ಬಾರಿ ಭೇಟಿ ನೀಡಿದ್ದಾರೆ ಎಂದು ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಶ್ರೀನಿವಾಸ ಸುಬ್ರಹ್ಮಣ್ಯ ಪ್ರಮುಖ ಡ್ರಗ್ಸ್ ಪೆಡ್ಲರ್ ವೈಭವ್ ಜೈನ್ ವ್ಯವಹಾರಿಕ ಪಾಲುದಾರರಾಗಿದ್ದಾರೆ. ಬೆಂಗಳೂರು ಹೊರ ವಲಯದಲ್ಲಿ ವಿಕೇಂಡ್ ಹೋಂ ಎಂಬ ಮನೆಗಳನ್ನು ಶ್ರೀ ಹೊಂದಿದ್ದಾನೆ. ಅಲ್ಲಿ ವೈಭವ್ ಜೈನ್ ವಾರಾಂತ್ಯದ ಪಾರ್ಟಿಗಳನ್ನು ಆಯೋಜಿಸುತ್ತಿದ್ದನು, ಮಧ್ಯ ಮತ್ತು ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದನು ಎಂದು ಈಗಾಗಲೇ ಬಂಧಿತ ರವಿಶಂಕರ್ ಪೊಲೀಸ್ ವಿಚಾರಣೆಯಲ್ಲಿ ಬಾಯಿ ಬಿಟ್ಟಿದ್ದನು.

ನಟಿ ರಾಗಿಣಿ ದ್ವಿವೇದಿ ಆರೋಪಿ ಶ್ರೀ ಮತ್ತು ಅವನ ಪತ್ನಿ ಸೋನಲ್ ಜೊತೆ ನಿಕಟ ಸಂಪರ್ಕ ಹೊಂದಿದ್ದಲ್ಲದೆ ಅವರ ಮನೆಗಳಿಗೆ ಆಗ್ಗಾಗ್ಗೆ ಹೋಗಿ ಬರುತ್ತಿದ್ದರು ಎನ್ನಲಾಗಿದೆ. ನಿನ್ನೆ ಪೆÇಲೀಸ್ ವಿಚಾರಣೆ ಎದುರಿಸಿದ ನಟ ಸಂತೋಷ್, ನಿರೂಪಕ ಅಕುಲ್ ಬಾಲಾಜಿ ಕೂಡ ಶ್ರೀ ಕುರಿತು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

TRENDING