Monday, October 26, 2020
Home ಅಂತರ್ ರಾಜ್ಯ ಕೊರೊನಾ ಹಿನ್ನೆಲೆ : ರಾಜಸ್ಥಾನದ 11 ಜಿಲ್ಲೆಗಳಲ್ಲಿ ಸೆ.30ರವರೆಗೂ ನಿಷೇಧಾಜ್ಞೆ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಕೊರೊನಾ ಹಿನ್ನೆಲೆ : ರಾಜಸ್ಥಾನದ 11 ಜಿಲ್ಲೆಗಳಲ್ಲಿ ಸೆ.30ರವರೆಗೂ ನಿಷೇಧಾಜ್ಞೆ

ಜೈಪುರ್, ಸೆ.20: ರಾಜಸ್ಥಾನದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಕೊವಿಡ್-19 ನಿಯಂತ್ರಿಸುವ ಉದ್ದೇಶದಿಂದ ಸಿಆರ್ ಪಿಸಿ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜೈಪುರ್, ಜೋಧಪುರ್, ಕೋಟಾ, ಅಜ್ಮಿರ್, ಅಲ್ವರ್, ಭಿಲ್ವಾರ, ಬಿಕನೇರ್, ಉದಯಪುರ್, ಸಿಕರ್, ಪಾಲಿ ಮತ್ತು ನಗೌರ್ ಜಿಲ್ಲೆಗಳಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರವು ಆದೇಶಿಸಿದೆ.

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಚರ್ಚಿಸಲಾಯಿತು. ಆರೋಗ್ಯ ಸಚಿವ ರಘು ಶರ್ಮಾ, ಸರ್ಕಾರದ ಮುಖ್ಯಕಾರ್ಯದರ್ಶಿ ರಾಜೀವ್ ಸ್ವರೂಪ್, ಗೃಹ ಕಾರ್ಯದರ್ಶಿ ಅಭಯ್ ಕುಮಾರ್, ಆರೋಗ್ಯ ಮತ್ತು ವೈದ್ಯಕೀಯ ಇಲಾಖೆಯ ಪ್ರಿನ್ಸಿಪಲ್ ಸೆಕ್ರಟರಿ ಅಖಿಲ್ ಅಕೋರಾ ಸಭೆಯಲ್ಲಿ ಭಾಗಿಯಾಗಿದ್ದು, ಪರಿಸ್ಥಿತಿ ಕುರಿತು ಚರ್ಚೆ ನಡೆಸಿದರು.

ಮದುವೆ, ಅಂತ್ಯಸಂಸ್ಕಾರಕ್ಕೆ ಅನುಮತಿ:

ರಾಜಸ್ಥಾನದಲ್ಲಿ ಅಕ್ಟೋಬರ್.31ರವರೆಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಉದ್ದೇಶದಿಂದಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಅಂತ್ಯ ಸಂಸ್ಕಾರದಲ್ಲಿ 20 ಮತ್ತು ಮದುವೆಗಳಲ್ಲಿ 50 ಜನರು ಭಾಗಿಯಾಗುವುದಕ್ಕಷ್ಟೇ ರಾಜ್ಯ ಸರ್ಕಾರವು ಅನುಮತಿ ನೀಡಿದೆ. ರಾಜ್ಯದಲ್ಲಿ ಪ್ರತಿನಿತ್ಯ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲೇ 1834 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 113124ಕ್ಕೆ ಏರಿಕೆಯಾಗಿದೆ. ಈವರೆಗೂ 93805 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿ 17997 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

TRENDING