Monday, October 26, 2020
Home ಕ್ರೈಂ ನ್ಯೂಸ್ ಬಾಡಿಗೆಗೆ ಮನೆ ಕೇಳಲು ಬಂದವರು ಮಾಲೀಕನ ಕತ್ತು ಕೊಯ್ದೇ ಬಿಟ್ರು!

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಬಾಡಿಗೆಗೆ ಮನೆ ಕೇಳಲು ಬಂದವರು ಮಾಲೀಕನ ಕತ್ತು ಕೊಯ್ದೇ ಬಿಟ್ರು!

ಬೆಂಗಳೂರು:  ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಬಂದು ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ  ಯಶವಂತಪುರದ ಸುಬೇದಾರ್ ಪಾಳ್ಯದಲ್ಲಿ ನಡೆದಿದೆ. ಹುಲಿಯಪ್ಪ(75) ಚಾಕು ಇರಿತಕ್ಕೊಳಗಾದ ವೃದ್ಧ.

ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಬಂದ ದುಷ್ಕರ್ಮಿಗಳು ಹುಲಿಯಪ್ಪ ಎಂಬ ವೃದ್ಧನ ಕತ್ತು ಕೊಯ್ದು ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳೀಯರು ಆರೋಪಿಗಳಾದ ರವೀಂದ್ರನ್​, ಸುಹೇಲ್​ನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಯಶವಂತಪುರ ಸುಬೇದಾರ್ ಪಾಳ್ಯ ಕಾಳಿ ಟೆಂಪಲ್ ರಸ್ತೆ 4ನೇ ಅಡ್ಡ ರಸ್ತೆ ನಿವಾಸದಲ್ಲಿ ನಿನ್ನೆ ರಾತ್ರಿ ನಡೆದ ಘಟನೆ ಇದಾಗಿದೆ.

ಗಾಯಾಳು ಹುಲಿಯಪ್ಪನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಪೊಲೀಸರು ಬಂಧಿತ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

TRENDING