Saturday, October 24, 2020
Home ಅಂತರ್ ರಾಜ್ಯ ಹುಟ್ಟುವ ಮಗು ಗಂಡೋ? ಅಥವಾ ಹೆಣ್ಣೋ? ತಿಳಿಯಲು ಗರ್ಭಿಣಿ ಪತ್ನಿಯ ಉದರ ಸೀಳಿದ ಪಾಪಿ ಗಂಡ!

ಇದೀಗ ಬಂದ ಸುದ್ದಿ

ಚಾರ್ಮಾಡಿ ಘಾಟ್​ನಲ್ಲಿ ಮಳೆ ಇಲ್ಲದಿದ್ದರೂ ಉರುಳುತ್ತಿವೆ ಬಂಡೆಗಳು

ಚಿಕ್ಕಮಗಳೂರು : ಚಾರ್ಮಾಡಿ ಘಾಟ್, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರೋ ಈ ರಮಣೀಯ ಸ್ಥಳದ ಬಗ್ಗೆ ಯಾರಿಗೆ ಕೇಳಿದರೂ ಹೇಳುತ್ತಾರೆ. ಈ ಮಾರ್ಗದಲ್ಲಿ ಸಂಚರಿಸೋದು ಒಂದು ರೋಮಾಂಚನ ಅನುಭವ. ಹಸಿರ ಸಿರಿ,...

ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಕೊರೊನಾ ಆತಂಕ ನಡುವೆ ಚಿನ್ನದ ಬೆಲೆ ಹಾವು ಏಣಿ ಆಟ ಆಡುತ್ತಿದೆ. ಲಾಕ್‌ ಡೌನ್‌ ಕಾಲದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಕೊಂಚವೇ ಇಳಿಕೆಯಾಗ್ತಿದೆ. ಸತತ ಎರಡನೇ ದಿನವೂ ಚಿನ್ನದ...

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹುಟ್ಟುವ ಮಗು ಗಂಡೋ? ಅಥವಾ ಹೆಣ್ಣೋ? ತಿಳಿಯಲು ಗರ್ಭಿಣಿ ಪತ್ನಿಯ ಉದರ ಸೀಳಿದ ಪಾಪಿ ಗಂಡ!

ಲಖನೌ: ತನಗೆ ಹುಟ್ಟುವ ಮಗು ಗಂಡೋ? ಅಥವಾ ಹೆಣ್ಣೋ? ಎಂದು ತಿಳಿಯಲು ಐದು ಹೆಣ್ಣುಮಕ್ಕಳ ತಂದೆಯೊಬ್ಬ ಗರ್ಭಿಣಿ ಪತ್ನಿಯ ಉದರ ಸೀಳಿರುವ ಪೈಶಾಚಿಕ ಘಟನೆ ಉತ್ತರ ಪ್ರದೇಶದ ಬುಡಾನ್​ ಜಿಲ್ಲೆಯಲ್ಲಿ ಶನಿವಾರ ಸಂಜೆ ನಡೆದಿದೆ.

ಪತಿಯ ಕೃತ್ಯದಿಂದ ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಬರೇಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮಂದುವರಿದಿದೆ. ಆರೋಪಿ ಪತಿಯನ್ನು ಪನ್ನಲಾಲ್​ ಎಂದು ಗುರುತಿಸಲಾಗಿದೆ. ಈತ ಸಿವಿಲ್​ ಲೈನ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುವ ನೇಕ್​ಪುರ್​ ನಿವಾಸಿಯಾಗಿದ್ದು, 35 ವರ್ಷದ ಗರ್ಭಿಣಿ ಪತ್ನಿಯ ಹೊಟ್ಟೆಯನ್ನು ಚೂಪಾದ ಸಾಧನದಿಂದ ಸೀಳಿದ್ದಾನೆಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಎಫ್​ಐಆರ್​ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆದರೆ, ಕುಟುಂಬದ ಮೂಲಗಳು ಹೇಳುವ ಪ್ರಕಾರ, ಪನ್ನಲಾಲ್​ಗೆ ಈಗಾಗಲೇ ಐದು ಹೆಣ್ಣು ಮಕ್ಕಳಿದ್ದು, ಗಂಡು ಮಗು ಆಗಬೇಕೆಂಬ ಬಯಕೆ ಇತ್ತಂತೆ. ಹೀಗಾಗಿ ಭ್ರೂಣದಲ್ಲಿರುವ ಮಗು ಗಂಡೋ ಅಥವಾ ಹೆಣ್ಣೋ ಎಂದು ತಿಳಿದುಕೊಳ್ಳು ಉದರ ಸೀಳಿದ್ದಾನೆಂದು ಆರೋಪಿಸಿದ್ದಾರೆ.

ಸಂತ್ರಸ್ತ ಮಹಿಳೆ ಏಳು ತಿಂಗಳ ಗರ್ಭಿಣಿಯಾಗಿದ್ದಳು ಎಂದಿರುವ ಪೊಲೀಸ್​ ಅಧಿಕಾರಿಗಳು ತನಿಖೆ ಮುಂದುವರಿಸಿದ್ದೇವೆಂದು ತಿಳಿಸಿದ್ದಾರೆ.

TRENDING