Saturday, October 24, 2020
Home ಕೋವಿಡ್-19 ಸಚಿವ 'ಬಿಎ ಬಸವರಾಜ್' ಕೊರೋನಾದಿಂದ ಗುಣಮುಖ

ಇದೀಗ ಬಂದ ಸುದ್ದಿ

ಚಾರ್ಮಾಡಿ ಘಾಟ್​ನಲ್ಲಿ ಮಳೆ ಇಲ್ಲದಿದ್ದರೂ ಉರುಳುತ್ತಿವೆ ಬಂಡೆಗಳು

ಚಿಕ್ಕಮಗಳೂರು : ಚಾರ್ಮಾಡಿ ಘಾಟ್, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರೋ ಈ ರಮಣೀಯ ಸ್ಥಳದ ಬಗ್ಗೆ ಯಾರಿಗೆ ಕೇಳಿದರೂ ಹೇಳುತ್ತಾರೆ. ಈ ಮಾರ್ಗದಲ್ಲಿ ಸಂಚರಿಸೋದು ಒಂದು ರೋಮಾಂಚನ ಅನುಭವ. ಹಸಿರ ಸಿರಿ,...

ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಕೊರೊನಾ ಆತಂಕ ನಡುವೆ ಚಿನ್ನದ ಬೆಲೆ ಹಾವು ಏಣಿ ಆಟ ಆಡುತ್ತಿದೆ. ಲಾಕ್‌ ಡೌನ್‌ ಕಾಲದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಕೊಂಚವೇ ಇಳಿಕೆಯಾಗ್ತಿದೆ. ಸತತ ಎರಡನೇ ದಿನವೂ ಚಿನ್ನದ...

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಸಚಿವ ‘ಬಿಎ ಬಸವರಾಜ್’ ಕೊರೋನಾದಿಂದ ಗುಣಮುಖ

ಕಳೆದ ಕೆಲ ದಿನಗಳ ಹಿಂದೆ ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ನಗರಾಭಿವೃದ್ಧಿ ಸಚಿವ ಬಿಎ ಬಸವರಾಜ್ ಅವರು, ಇಂದು ಕೊರೋನಾ ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಸೋಂಕು ತಗುಲಿ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿ, ನಗರಾಭಿವೃದ್ಧಿ ಸಚಿವ ಬಿಎ ಬಸವರಾಜ್ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಸಚಿವ ಬಿಎ ಬಸವರಾಜ್ ಅವರು ಇಂದು ಕೊರೋನಾದಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ ಇಂದು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

 ದಿ ನ್ಯೂಸ್24 ಕನ್ನಡ

TRENDING