Saturday, October 24, 2020
Home ರಾಜ್ಯ ರಾಜ್ಯದ ಹಲವೆಡೆ ಭಾರಿ ಮಳೆ: ಕಾಸರಗೋಡು ಸೇರಿ ಕೇರಳದ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ...

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ರಾಜ್ಯದ ಹಲವೆಡೆ ಭಾರಿ ಮಳೆ: ಕಾಸರಗೋಡು ಸೇರಿ ಕೇರಳದ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ತಿರುವನಂತಪುರರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು ಕಾಸರಗೋಡು, ಕಣ್ಣೂರು, ಮಲಪ್ಪುರಂ ಹಾಗೂ ಇಡುಕ್ಕಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ.

ಕೋಟ್ಟಯಂ, ತ್ರಿಶೂರ್, ಕೋಯಿಕ್ಕೋಡ್, ಎರ್ನಾಕುಲಂ, ವಯನಾಡ್‌ ಹಾಗೂ ಪಾಲಕ್ಕಾಡ್‌ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜಧಾನಿ ತಿರುವನಂತಪುರ ಸೇರಿದಂತೆ ಇತರ ಜಿಲ್ಲೆಗಳಲ್ಲಿಯೂ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

‘ಈಶಾನ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕೇರಳದ ಪಶ್ಚಿಮ ಕರಾವಳಿಯಲ್ಲಿ ಮುಂದಿನ ಕೆಲವು ದಿನಗಳ ವರೆಗೆ ತೀವ್ರವಾದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಕೆಲವು ಪ್ರದೇಶಗಳಲ್ಲಿ ಗಾಳಿ, ಮಳೆ ವ್ಯಾಪಕವಾಗಿರಲಿದೆ’ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿರುವ ಜಿಲ್ಲೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು (ಎನ್‌ಡಿಆರ್‌ಎಫ್) ನಿಯೋಜಿಸಲಾಗಿದೆ.

TRENDING