Wednesday, November 25, 2020
Home ಜಿಲ್ಲೆ ಉಡುಪಿ ಉಡುಪಿಯಲ್ಲಿ ರಕ್ಷಣಾ ಕಾರ್ಯಕ್ಕೆ ಹೆಲಿಕಾಪ್ಟರ್ ಬಳಕೆ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಉಡುಪಿಯಲ್ಲಿ ರಕ್ಷಣಾ ಕಾರ್ಯಕ್ಕೆ ಹೆಲಿಕಾಪ್ಟರ್ ಬಳಕೆ

 ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯಾದ್ಯಂತ ಹಲವಾರು ತಗ್ಗು ಪ್ರದೇಶಗಳ ಮನೆಗಳು, ಆಸ್ತಿ-ಪಾಸ್ತಿ ಮುಳುಗಡೆಯಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಂಸದೆ ಶೋಭಾ ಕರಂದ್ಲಾಜೆ ಚರ್ಚಿಸಿ ಅಗತ್ಯದ ಪರಿಹಾರ ಕಾರ್ಯಗಳನ್ನು ತಕ್ಷಣ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಉಡುಪಿಯಲ್ಲಿ ಪ್ರವಾಹದ ಭೀತಿಯಿರುವ ಕಾರಣದಿಂದ ಇನ್ನೂ ಹೆಚ್ಚಿನ ವಿಪತ್ತು ಪರಿಹಾರ ಕಾರ್ಯಪಡೆಯನ್ನು ಕಳಿಸಿಕೊಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ ಭಾಸ್ಕರ್ ಅವರಿಗೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕೇಳಿಕೊಂಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING