Monday, October 26, 2020
Home ಅಂತರ್ ರಾಜ್ಯ ತಮಿಳುನಾಡು ‘ಎಸ್‌ಪಿ ಬಿ’ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

‘ಎಸ್‌ಪಿ ಬಿ’ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ

ಚೆನ್ನೈ: ಎಸ್‌ಪಿ ಬಾಲಸುಬ್ರಮಣ್ಯಂ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಾಣಿಸಿದೆ ಎಂದು ಅವರ ಪುತ್ರ ಎಸ್‌ಪಿ ಚರಣ್ ತಿಳಿಸಿದ್ದಾರೆ.ಈ ನಿಟ್ಟಿನಲ್ಲಿ ಅವರು ಶನಿವಾರ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ತಂದೆಯವರ ಆರೋಗ್ಯ ಸ್ಥಿರವಾಗಿದೆ. ಇದೀಗ ಊಟ ಮಾಡುತ್ತಿದ್ದಾರೆ. ಆದಾಗ್ಯೂ ವೆಂಟಿಲೇಟರ್ ನಲ್ಲೇ ಇದ್ದಾರೆ. ಶ್ವಾಸಕೋಶ, ಉಸಿರಾಟದ ವ್ಯವಸ್ಥೆ ಮತ್ತಷ್ಟು ಸುಧಾರಿಸಬೇಕಾಗಿದೆ. ಇತರೆ ಎಲ್ಲಾ ವ್ಯವಸ್ಥೆಗಳು ಸಾಮಾನ್ಯವಾಗಿದೆ. ಇದೀಗ ಅವರಲ್ಲಿ ಯಾವುದೇ ಸೋಂಕು ಇಲ್ಲ. ಅವರಿಗೆ ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ಫಿಸಿಯೋಥೆರಪಿ ಮಾಡಿಸುತ್ತಿದ್ದಾರೆ.

ಆಸ್ಪತ್ರೆಯ ಸಿಬ್ಬಂದಿಯ ಸಹಾಯದಿಂದ ಪ್ರತಿದಿನ
15 – 20 ನಿಮಿಷಗಳ ಕಾಲ ಎದ್ದು ಕುಳಿತುಕೊಳ್ಳುತ್ತಿದ್ದಾರೆ. ಅವರು ಶುಕ್ರವಾರದಿಂದ ಆಹಾರ ಸೇವಿಸುತ್ತಿರುವುದರಿಂದ ಅವರು ಇನ್ನೂ ವೇಗವಾಗಿ ಚೇತರಿಸಿಕೊಳ್ಳುವ ಸಾಧ್ಯತೆಯಿದೆ.

ಈ ಸಂದರ್ಭದಲ್ಲಿ, ನನ್ನ ತಂದೆ ಮತ್ತು ಕುಟುಂಬ ಸದಸ್ಯರಿಗೆ ತುಂಬಾ ಬೆಂಬಲ ನೀಡಿದ ಎಂಜಿಎಂ ಆಸ್ಪತ್ರೆಯ ವೈದ್ಯರ ತಂಡಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ‘ಎಂದು ಅವರು ವೀಡಿಯೊದಲ್ಲಿ ಹೇಳಿದ್ದಾರೆ.

TRENDING