Tuesday, December 1, 2020
Home ಜಿಲ್ಲೆ ಉಡುಪಿ ದಕ್ಷಿಣ ಕನ್ನಡ, ಉಡುಪಿಯಲ್ಲಿ ಇನ್ನೆರಡು ದಿನ ರೆಡ್ ಅಲರ್ಟ್ ಘೋಷಣೆ

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ದಕ್ಷಿಣ ಕನ್ನಡ, ಉಡುಪಿಯಲ್ಲಿ ಇನ್ನೆರಡು ದಿನ ರೆಡ್ ಅಲರ್ಟ್ ಘೋಷಣೆ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ವಿಪರೀತವಾಗಿದೆ. ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಅಸ್ಥವ್ಯಸ್ಥವಾಗಿದೆ. ರಾಜ್ಯಾದ್ಯಂತ ಮಳೆಯಾಗುತ್ತಿರುವುದರಿಂದ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ.

ಉಡುಪಿಯಲ್ಲಿ ಕಳೆದ 4 ದಶಕದಲ್ಲೇ ಅತಿಹೆಚ್ಚು ಮಳೆ ದಾಖಲಾಗಿದೆ. ಉಡುಪಿಯ ಮುಖ್ಯ ರಸ್ತೆಗಳು ನೀರಿನಲ್ಲಿ ಮುಳುಗಿದ್ದು, ಜಿಲ್ಲೆಯ ಇತಿಹಾಸದಲ್ಲಿಯೇ ಈ ಬಾರಿ ಅತಿಹೆಚ್ಚು ಮಳೆಯಾಗಿದೆ.

 ದಿ ನ್ಯೂಸ್24 ಕನ್ನಡ

TRENDING