Wednesday, October 21, 2020
Home ಜಿಲ್ಲೆ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ನಾಯಕರು ಗರಂ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ನಾಯಕರು ಗರಂ

ಜೆಡಿಎಸ್ ನಾಯಕರು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಸಿದ್ದರಾಯ್ಯ ಮಾಡಿದ್ದ ಟ್ವೀಟ್‌ಗಳಿಗೆ ತಿರುಗೇಟುಗಳನ್ನು ನೀಡುತ್ತಿದ್ದಾರೆ.

ಭಾನುವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಮಾಜಿ ಸಚಿವ ಸಾ. ರಾ. ಮಹೇಶ್ ಸಿದ್ದರಾಮಯ್ಯ ವಿರುದ್ಧ ಟ್ವೀಟ್‌ಗಳನ್ನು ಮಾಡಿದ್ದಾರೆ. “ಸೈದ್ಧಾಂತಿಕ ಬದ್ಧತೆಯಿಲ್ಲದ ಅಧಿಕಾರದಾಹಿಗಳ ಅಗತ್ಯ ನಮ್ಮ ಪಕ್ಷಕ್ಕಿಲ್ಲ. ಅಂಥವರಿಂದ ಕಾಂಗ್ರೆಸ್ ದೂರವಿರಲಿದೆ” ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

 ದಿ ನ್ಯೂಸ್24 ಕನ್ನಡ

TRENDING