Saturday, October 24, 2020
Home ರಾಜ್ಯ ಸೆಪ್ಟೆಂಬರ್ ಅಂತ್ಯದವರೆಗೆ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳ ಪ್ರವೇಶಕ್ಕೆ ಅನುಮತಿ ಇಲ್ಲ : ರಾಜ್ಯ ಸರ್ಕಾರ

ಇದೀಗ ಬಂದ ಸುದ್ದಿ

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಸೆಪ್ಟೆಂಬರ್ ಅಂತ್ಯದವರೆಗೆ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳ ಪ್ರವೇಶಕ್ಕೆ ಅನುಮತಿ ಇಲ್ಲ : ರಾಜ್ಯ ಸರ್ಕಾರ

ಸೆಪ್ಟೆಂಬರ್ 21ರಿಂದ ಶಾಲೆಗಳನ್ನು ತೆರೆದು 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಪಠ್ಯದ ಕುರಿತ ತಮ್ಮ ಅನುಮಾನಗಳನ್ನು ಪರಿಹರಿಸಿಕೊಳ್ಳಲು ಅವಕಾಶ ಮಾಡಿಕೊಡಲು ನಿರ್ಧರಿಸಿದ್ದ ಸರ್ಕಾರ ಈಗ ಮಹತ್ವದ ತೀರ್ಮಾನ ಕೈಗೊಂಡಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ – ಕಾಲೇಜುಗಳನ್ನು ತೆರೆಯದಿರಲು ನಿರ್ಧರಿಸಲಾಗಿದೆ. ಆ ಬಳಿಕ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.

ಸೆಪ್ಟೆಂಬರ್ 21ರಿಂದ ಶಾಲಾ – ಕಾಲೇಜುಗಳನ್ನು ತೆರೆಯಲು ಈ ಹಿಂದೆ ಸರ್ಕಾರ ನಿರ್ಧರಿಸಿದ್ದ ಕಾರಣ ಬಹಳಷ್ಟು ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಜೊತೆಗೆ ಕೊರೊನಾ ಸೋಂಕು ಕೂಡ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

TRENDING