Wednesday, November 25, 2020
Home ಜಿಲ್ಲೆ ಬೀದರ್ ಆಟವಾಡಲೆಂದು ತೆರಳಿದ್ದ ಮಕ್ಕಳು ಕರೆಯಲ್ಲಿ ಮುಳುಗಿ ಶವವಾಗಿ ದೊರೆತ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಆಟವಾಡಲೆಂದು ತೆರಳಿದ್ದ ಮಕ್ಕಳು ಕರೆಯಲ್ಲಿ ಮುಳುಗಿ ಶವವಾಗಿ ದೊರೆತ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

ಬೀದರ್: ಬೀದರ್ ನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ಬಹುತೇಕ ಕೆರೆಗಳು ತುಂಬಿ ತುಳುಕುತ್ತಿವೆ. ಇಂತಹ ಸಂದರ್ಭದಲ್ಲಿ ಆಟವಾಡಲು ಮನೆಯಿಂದ ಹೊರಗೆ ಹೊಗಿದ್ದ ಮಕ್ಕಳಿಬ್ಬರು ಶವವಾಗಿ ದೊರೆತಿರುವ ದುರ್ಘಟನೆ ಬೀದರ್ ತಾಲ್ಲೂಕಿನ ನಿಜಾಂಪೂರ ಗ್ರಾಮದಲ್ಲಿ ನಡೆದಿದೆ. ಅರಸು ಎನ್ನುವ 6 ವರ್ಷದ ಬಾಲಕ ಹಾಗೂ 8 ವರ್ಷದ ಅನು ಎಂಬಿಬ್ಬರು ಕೆರೆ ಪಾಲಾದ‌ ಮಕ್ಕಳು. ಸೈಕಲ್ ಟೈರ್ ನೊಟ್ಟಿಗೆ ಆಟವಾಡುತ್ತ ಈ ಅಕ್ಕ ತಮ್ಮ ತೆರಳಿದ್ದು ಗ್ರಾಮದ ಸಮೀಪದ‌ ಕರೆ ನೀರಿನಲ್ಲಿ ಮುಳುಗಿದ್ದಾರೆ. ಇನ್ನು ಈ ಕುರಿತು ಬೀದರ್ ನ ನೂತನ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ…

TRENDING