Tuesday, December 1, 2020
Home ಜಿಲ್ಲೆ ಶಿವಮೊಗ್ಗ 'ಅತಿಥಿ ಉಪನ್ಯಾಸಕರಿಗೆ ಬಾಕಿ ವೇತನ ನೀಡದಿದ್ದರೆ ಸರ್ಕಾರ ವಿರುದ್ಧ ಧ್ವನಿ’: ಆಯನೂರು ಎಚ್ಚರಿಕೆ

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

‘ಅತಿಥಿ ಉಪನ್ಯಾಸಕರಿಗೆ ಬಾಕಿ ವೇತನ ನೀಡದಿದ್ದರೆ ಸರ್ಕಾರ ವಿರುದ್ಧ ಧ್ವನಿ’: ಆಯನೂರು ಎಚ್ಚರಿಕೆ

ಶಿವಮೊಗ್ಗ: ‘ಅತಿಥಿ ಉಪನ್ಯಾಸಕರಿಗೆ ಬಾಕಿ ವೇತನವನ್ನು ಶೀಘ್ರವೇ ಬಿಡುಗಡೆ ಮಾಡದಿದ್ದರೆ ಆಡಳಿತ ಪಕ್ಷದ ಶಾಸಕನಾಗಿ ಸದನದಲ್ಲಿ ಉನ್ನತ ಶಿಕ್ಷಣ ಸಚಿವರ ವಿರುದ್ಧ ಧ್ವನಿಯೆತ್ತಬೇಕಾಗುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಎಚ್ಚರಿಕೆ ನೀಡಿದರು.

‘ಮಾರ್ಚ್ ತಿಂಗಳಿಂದ ಇದುವರೆಗೂ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ವೇತನ ಬಿಡುಗಡೆ ಮಾಡಿಲ್ಲ. ಲಾಕ್‌ಡೌನ್ ಸಂದರ್ಭದಲ್ಲಿ ವೇತನ ಸಿಗದೆ ಜೀವನ ನಿರ್ವಹಣೆಗೆ ಸಂಕಷ್ಟಕ್ಕೀಡಾಗಿ ನಾಲ್ವರು ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ, ಅನಾರೋಗ್ಯಕ್ಕೆ ತುತ್ತಾಗಿ 18 ಉಪನ್ಯಾಸಕರು ಮೃತಪಟ್ಟಿದ್ದಾರೆ. ಉನ್ನತ ಶಿಕ್ಷಣ ಪಡೆದವರು ಒಂದು ಹೊತ್ತಿನ ಊಟಕ್ಕಾಗಿ ಪರದಾಡುವಂತಹ ಸಂದರ್ಭ ಬಂದಿದೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

‘ಕೇಂದ್ರ ಸರ್ಕಾರ ಜುಲೈವರೆಗೆ ವೇತನ ಬಿಡುಗಡೆ ಮಾಡುವಂತೆ ಸೂಚಿಸಿದ್ದರೂ ರಾಜ್ಯ ಸರ್ಕಾರ ಇದನ್ನು ಪಾಲಿಸಿಲ್ಲ. ವೇತನ ಸಿಗದೆ ಅತಿಥಿ ಉಪನ್ಯಾಸಕರು ಕೂಲಿ ಕೆಲಸ, ಹಣ್ಣು ಮಾರಾಟ ಸೇರಿ ಇತರೆ ಕೆಲಸಗಳನ್ನು ಮಾಡುತ್ತಿದ್ದಾರೆ. ಸರ್ಕಾರ ಇವರ ಬಗ್ಗೆ ಗಮನಹರಿಸುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅತಿಥಿ ಉಪನ್ಯಾಸಕರ ಸಮಸ್ಯೆಗೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವರನ್ನು ಕರೆಸಿ, ಬುದ್ಧಿವಾದ ಹೇಳಿ ವೇತನ ಬಿಡುಗಡೆ ಮಾಡುವಂತೆ ಸೂಚಿಸಬೇಕು’ ಎಂದು ಒತ್ತಾಯಿಸಿದರು.

TRENDING