Saturday, October 31, 2020
Home ಜಿಲ್ಲೆ ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ.

ಪ್ರಾಥಮಿಕ ವರದಿಯ ಪ್ರಕಾರ ತಾಲೂಕಿನ ಅರೇಮಲ್ಲಾಪೂರ ಗ್ರಾಮದ ಜಗಪ್ಪ ಮತ್ತು ಬೆಟ್ಟಪ್ಪ ನದಿಯಲ್ಲಿ ಕೊಚ್ಚಿ ಹೋದ ಯುವಕರು ಎನ್ನಲಾಗುತ್ತಿದೆ.

ಎತ್ತಿನ ಬಂಡಿ ತೆಗೆದುಕೊಂಡು ನದಿಯಲ್ಲಿ ಮರಳು ತುಂಬಲು ಹೋದಾಗ ಏಕಾಏಕಿ ನದಿ ನೀರು ರಭಸವಾಗಿ ಹರಿದು ಬಂದ ಹಿನ್ನೆಲೆ ಈ ದುರ್ಘಟನೆ ಸಂಭವಿಸಿದೆ.

ದಿ ನ್ಯೂಸ್24 ಕನ್ನಡ

TRENDING