Tuesday, October 27, 2020
Home ಜಿಲ್ಲೆ ಉಗ್ರ ದಾವೋದ್ ಜೊತೆ ಬಿಗ್ ಬಿ ಇರೋ ಫೋಟೋ ವೈರಲ್

ಇದೀಗ ಬಂದ ಸುದ್ದಿ

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

ಉಗ್ರ ದಾವೋದ್ ಜೊತೆ ಬಿಗ್ ಬಿ ಇರೋ ಫೋಟೋ ವೈರಲ್

ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ದಾವೂದ್ ಇಬ್ರಾಹಿಂ ಜೊತೆ ಕಾಣಿಸಿಕೊಂಡಿರುವ ಒಂದು ಬ್ಲರ್ ಫೋಟೋ ಇಂಟರ್ನೆಟ್ ನಲ್ಲಿ ಭಾರಿ ಸದ್ದು ಮಾಡಿತ್ತು. ಇದು ಅಮಿತಾಬ್ ಅವರ ಅಸಲಿ ಮುಖ ಎಂದು ಹಲವರು ಕಿಡಿ ಕಾರಿದ್ಧರು. ಆದರೆ ಇದೀಗ ಅಸಲಿ ಸತ್ಯ ಹೊರ ಬಂದಿದೆ.

ಅಮಿತಾಬ್ ಬಚ್ಚನ್ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರೊಂದಿಗೆ ಇರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ದಾವೂದ್ ಇಬ್ರಾಹಿಂ ಜೊತೆಗಿನ ಫೋಟೋಗಳು ಎಂಬ ಸುಳ್ಳು ಹೇಳಿಕೆಯೊಂದಿಗೆ ಸುಳಿದಾಡುತ್ತಿತ್ತು.

ಉದ್ಯಮವನ್ನು ಗುರಿಯಾಗಿಸಿಕೊಂಡು ಚಲನಚಿತ್ರದ ವಿರುದ್ಧ ಸಂಸತ್ತಿನಲ್ಲಿ ಜಯ ಬಚ್ಚನ್ ಮಾಡಿದ ಭಾಷಣದ ನಂತರ ಆ ಛಾಯಾಚಿತ್ರಗಳು ಎಲ್ಲೆಡೆ ಶೇರ್ ಆಗುತ್ತಿತ್ತು. ಹಲವಾರು ಬಳಕೆದಾರರು ಅಮಿತಾಬ್ ಬಚ್ಚನ್ ಅವರ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ ಮತ್ತು ‘ಶ್ರೀ ಅಮಿತಾಬ್ ಅವರೊಂದಿಗೆ ಯಾರು? ನಾಟ್ ದಾವೂದ್ ಎಂದು ಹೇಳಿ ಗೂಗಲ್ ಸಹ ಮಾಡಿದ್ದರು.

ಇದೀಗ ಯಾಂಡೆಕ್ಸ್ ಸರ್ಚ್ ಎಂಜಿನ್ ಬಳಸಿ ರಿವರ್ಸ್ ಇಮೇಜ್ ಸರ್ಚ್ ನಡೆಸುವಾಗ, 2010 ರಲ್ಲಿ ಟೈಮ್ಸ್ ಆಫ್ ಇಂಡಿಯಾದಲ್ಲಿ ಪ್ರಕಟವಾದ ಅದೇ ಫೋಟೋ ಕಂಡು ಬಂದಿದ್ದು ‘ರಾಜೀವ್ ಗಾಂಧಿ ಸೀ ಲಿಂಕ್ ಸಮಾರಂಭದ ಸಮಾರಂಭದಲ್ಲಿ ಅಮಿತಾಬ್ ಬಚ್ಚನ್ ಅವರೊಂದಿಗೆ ಅಶೋಕ್ ಚವಾನ್’ ಎಂಬ ಶೀರ್ಷಿಕೆಯೊಂದಿಗೆ ಈ ಫೋಟೋ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಆ ಮೂಲಕ ಅಸಲಿ ಸತ್ಯ ಏನೆಂಬುದು ತಿಳಿದಂತಾಗಿದೆ.

ದಿ ನ್ಯೂಸ್24 ಕನ್ನಡ

TRENDING