Friday, October 30, 2020
Home ಜಿಲ್ಲೆ ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಮಹಾರಾಷ್ಟ್ರ ರಾಜ್ಯಕ್ಕೆ ವಿವಿಧ ಸ್ಥಳಗಳಿಗೆ ಸಾರಿಗೆ ಸಂಚಾರವನ್ನು ಪುನರಾರಂಭಿಸಲಾಗುತ್ತಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಬಸ್ಸಿನಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪ್ರಥಮ ಹಂತದಲ್ಲಿ ಸೋಲಾಪೂರ, ಉಮರ್ಗಾ, ಉದಗೀರ್, ದೇಗಲೂರು, ನಾಂದೇಡ ಹಾಗೂ ಔರಂಗಬಾದ ಮಾರ್ಗಗಳಲ್ಲಿ ಈಗಾಗಲೇ ಸೆಪ್ಟೆಂಬರ್ 16 ರಿಂದ ಸಾರಿಗೆ ಬಸ್‍ಗಳ ಕಾರ್ಯಾಚರಣೆ ಮಾಡಲಾಗಿದೆ.

ದಿ ನ್ಯೂಸ್24 ಕನ್ನಡ

TRENDING