Saturday, October 31, 2020
Home ಕೋವಿಡ್-19 ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್ ಪತ್ತೆ!

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್ ಪತ್ತೆ!

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 2866 ಜನರಿಗೆ ಸೋಂಕು ಧೃಡವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1,96,7646 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 3536 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಇದುವರೆಗೆ 153884 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇನ್ನೂ, ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ ಇಂದು 122 ಜನರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 8145 ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಸದ್ಯ ಒಟ್ಟು ಸೋಂಕಿತರ ಸಂಖ್ಯೆ 526876 ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 809 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

TRENDING