Wednesday, October 21, 2020
Home ಅಂತರ್ ರಾಷ್ಟ್ರೀಯ 70 ವರ್ಷಗಳ ಬಳಿಕ ಭಾರತ-ಪಾಕ್‌ ಗಡಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

70 ವರ್ಷಗಳ ಬಳಿಕ ಭಾರತ-ಪಾಕ್‌ ಗಡಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ

ಕುಪ್ವಾರಾ: ಭಾರತ-ಪಾಕ್‌ ಗಡಿ ಭಾಗದಲ್ಲಿರುವ ಕುಪ್ವಾರಾ ಜಿಲ್ಲೆಯ ಗಡಿ ಭಾಗದ ಹಳ್ಳಿಗಳಿಗೆ 70 ವರ್ಷಗಳ ನಂತರ ಈಗ ವಿದ್ಯುತ್‌ ಸೌಲಭ್ಯ ಕಲ್ಪಿಸಲಾಗಿದೆ.

ಹಿಮಚ್ಛಾದಿತ ಪ್ರದೇಶದಲ್ಲಿರುವ ಆ ಹಳ್ಳಿಗಳವರೆಗೆ ನೂರಾರು ಕಿ.ಮೀ.ಗಳವರೆಗೆ ವಿದ್ಯುತ್‌ ಲೈನ್‌ಗಳನ್ನು ಎಳೆದು, ಅಲ್ಲಿನ ಪ್ರತಿಯೊಂದು ಮನೆಗಳಿಗೂ ವಿದ್ಯುತ್‌ ಸಂಪರ್ಕಕಲ್ಪಿಸಲಾಗಿದೆ.

ಏಳು ದಶಕಗಳಿಂದ ಕತ್ತಲೆಯಲ್ಲಿ ಬದುಕುತ್ತಿದ್ದ ಆ ಹಳ್ಳಿಗಳು ಇಂದು ರಾಷ್ಟ್ರೀಯ ವಿದ್ಯುತ್‌ ಜಾಲಕ್ಕೆ ಸೇರ್ಪಡೆಗೊಂಡಿವೆ ಎಂದು ಕುಪ್ವಾರಾ ಜಿಲ್ಲೆಯ ಜಿಲ್ಲಾಧಿಕಾರಿ ಅಂಶುಲ್‌ ಗಾರ್ಗ್‌ ತಿಳಿಸಿದ್ದಾರೆ.

 “ನಾನು ಇಲ್ಲಿನ ಡಿಸಿಯಾಗಿ ಬಂದ ನಂತರ, ಗಡಿ ನಿಯಂತ್ರಣ ರೇಖೆಯ ಬಳಿಯಿರುವ ಹಳ್ಳಿಗಳ ಸಮಸ್ಯೆಯನ್ನು ಆಲಿಸುವ ಅವಕಾಶ ಸಿಕ್ಕಿತು. ಪ್ರತಿ ಬಾರಿಯ ಚುನಾವಣೆಯಲ್ಲಿ ಇವರ ಪ್ರಾಂತ್ಯಗಳಲ್ಲಿ ಶೇ.60 ಮತದಾನವಾಗುತ್ತದೆ. ಆದರೂ, ಇವರ ಸಮಸ್ಯೆಯನ್ನು ಯಾರೂ ಆಲಿಸಿಲ್ಲ. ನಾನು ಇಲ್ಲಿನ ಜನರೊಂದಿಗೆ ಭೇಟಿ ನೀಡಿದಾಗ ಅವರು ನಮಗೆ ವಿದ್ಯುತ್‌ ಎಂದಿಗೆ ಬರುತ್ತದೆ ಎಂದು ಕೇಳಿದ್ದರು. ಅದಕ್ಕೆ ಸ್ಪಂದಿಸಿ ತಕ್ಷಣ ಕಾರ್ಯಪ್ರವೃತ್ತನಾದೆ. ಆ ಪ್ರಯತ್ನದ ಫ‌ಲವಾಗಿ, ಈ ಹಳ್ಳಿಗರಿಗೆ ವಿದ್ಯುತ್‌ ಸಂಪರ್ಕ ಸಿಕ್ಕಿದೆ” ಎಂದು ದಿಲ್ಲಿ ಐಐಟಿಯ ಮಾಜಿ ವಿದ್ಯಾರ್ಥಿ ಗಾರ್ಗ್‌ ತಿಳಿಸಿದ್ದಾರೆ.

TRENDING