Saturday, October 31, 2020
Home ರಾಜ್ಯ ಕೇರಳದ ಕ್ವಾರಿಯಲ್ಲಿ ಸ್ಫೋಟ: ಇಬ್ಬರು ವಲಸೆ ಕಾರ್ಮಿಕರ ಸಾವು

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಕೇರಳದ ಕ್ವಾರಿಯಲ್ಲಿ ಸ್ಫೋಟ: ಇಬ್ಬರು ವಲಸೆ ಕಾರ್ಮಿಕರ ಸಾವು

 ಎರ್ನಾಕುಲಂಕೇರಳದ ಕ್ವಾರಿಯೊಂದರಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕರ್ನಾಟಕ, ತಮಿಳುನಾಡು ಮೂಲದ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಕೇರಳದ ಎರ್ನಾಕುಲಂನ ಮಲಯತ್ತೂರಿನಲ್ಲಿರುವ ಕ್ವಾರಿಯಲ್ಲಿ ಈ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಲ್ಲು ಸ್ಫೋಟಕ್ಕೆ ಬಳಸುವ ಉದ್ದೇಶದಿಂದ ಇಲ್ಲಿನ ಕಟ್ಟಡದಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಡಲಾಗಿತ್ತು. ಆದರೆ ಈ ಸ್ಫೋಟಕಗಳು ಇಂದು ಮುಂಜಾನೆ ಸ್ಫೋಟಿಸಿ ಕಟ್ಟಡದೊಳಗಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ತಮಿಳುನಾಡು ಮೂಲದ ಪೆರಿಯಣ್ಣನ್ ಮತ್ತು ಕರ್ನಾಟಕ ಮೂಲದ ಡಿ ನಾಗ ಎಂದು ಗುರುತಿಸಲಾಗಿದೆ. ಪ್ರಸ್ತುತ ಕಲಾಡಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

TRENDING