Saturday, October 31, 2020
Home ಜಿಲ್ಲೆ ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ ಮಾಧ್ಯಮ ಸಮ್ಮಿಲನ ಕಾರ್ಯಕ್ರಮ

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ ಮಾಧ್ಯಮ ಸಮ್ಮಿಲನ ಕಾರ್ಯಕ್ರಮ

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 – 09 – 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ ಕರ್ನಾಟಕದಲ್ಲಿ ಜೈನ ಧರ್ಮ Facebook page ನಲ್ಲಿ ನೇರ ಪ್ರಸಾರದಲ್ಲಿ ನಡೆಯಿತು. ಮಾಜಿ ಸಚಿವ ಅಭಯಚಂದ್ರ ಜೈನ್ ಮೂಡಬಿದಿರೆ ಇವರು ಜೈನ ಮಾಧ್ಯಮ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡುತ್ತಾ ಮಾಧ್ಯಮವು ಸಾಮಾಜಿಕ ಜವಾಬ್ದಾರಿಯನ್ನು ಹೊಂದಿದ್ದು ಜನಮಾನಸಕ್ಕೆ ಪರಿಸ್ಪಂದಿಸುವಂತಿರಬೇಕೆಂದು ಹೇಳಿದರು. ಪ್ರಥಮವಾದ ಜೈನ ಮಾಧ್ಯಮ ಗೋಷ್ಠಿ ಒಳ್ಳೆಯ ಕಾರ್ಯಕ್ರಮವಾಗಿದೆ ಎಂದರು.

ನಂತರ ಚಿತ್ತ ಜಿನೇಂದ್ರ, ಸ್ಫೂರ್ತಿ ಜೈನ್ ಬೆಂಗಳೂರು, ನಿರಂಜನ್ ಜೈನ್ ಕುದ್ಯಾಡಿ, ಮಹಾವೀರ್ ಪ್ರಸಾದ್ ಹೊರನಾಡು, ವಜ್ರಕುಮಾರ್ ಬೆಂಗಳೂರು, ಸುಧೇಶ್ ಜೈನ್ ಮಕ್ಕಿಮನೆ , ಅಕ್ಷಯ್ ಜೈನ್ ಕೆರ್ವಾಸೆ, ರಾಕೇಶ್ ಸ್ವೀಡನ್ ಇವರುಗಳು ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಕಾರ್ಯಕ್ರಮಗಳನ್ನು ಹಾಗೂ ಮುಂಬರುವ ಕಾರ್ಯಕ್ರಮಗಳ ರೂಪುರೇಶೆಗಳ ಬಗ್ಗೆ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಚಂದನ ಟಿವಿಯ ಜಿನದರ್ಶನದ ಬ್ರಾಹ್ಮಿಳಾ ಮದನ್, ಚಂದನ ಟಿವಿಯ ರತ್ನತ್ರಯ ಧಾರಾವಾಹಿಯ ಡಾ. ನೀರಜಾ ನಾಗೇಂದ್ರ ಕುಮಾರ್, ಜ್ವಾಲಾಮಾಲ ನ್ಯೂಸ್ಸಿನ ವೈಶಾಲಿ ಚಂದ್ರಪ್ರಭು, ಶ್ರೇಯಾ ಟಿವಿಯ ಶ್ವೇತಾ ನಿಹಾಲ್ ಜೈನ್, ನ್ಯೂಸ್ 18 ಟಿವಿ ನಿರೂಪಕಿ ನವಿತಾ ಜೈನ್, ಟಿವಿ ರಿಪೋರ್ಟರ್ ಅರುಣಾ ಶಿರಗುಪ್ಪಿ, ಟಿವಿ 9 ನಿರೂಪಕಿ ಶುಭಶ್ರೀ ಜೈನ್, ಎ ಎನ್ 9 ಕನ್ನಡ ನ್ಯೂಸಿನ ಶುಭಾಶಯ ಜೈನ್, ಪ್ರಾಧ್ಯಾಪಕಿ / ನಿರೂಪಕಿ ಶ್ರುತಿ ಜೈನ್, ರೇಡಿಯೋ ಸಿಟಿ ಆರ್ ಜೆ ರಜಸ್ ಜೈನ್ ಬೆಂಗಳೂರು ಇವರುಗಳು ಭಾಗವಹಿಸಿ ಶುಭಾಶಯ ನುಡಿಗಳನ್ನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಪತ್ರಕರ್ತರ ಸಂಘದ ದ.ಕ. ಜಿಲ್ಲಾ ಅಧ್ಯಕ್ಷ್ಯ ಶ್ರೀ ಸುಧೇಶ್ ಕುಮಾರ್ ಜೈನ್ ಮಾತನಾಡಿ ಮಾಧ್ಯಮವು ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. ಅಹಿಂಸಾ ಪಾಲನೆಯು ಉತ್ತಮ ಸಮಾಜದ ಭದ್ರಬುನಾದಿಯಾಗಿದೆ ಎಂದರು.

ಪದ್ಮಪ್ರಿಯಾ ಕೇಳ ಪ್ರಾರ್ಥನೆಯ ಮೂಲಕ ಆರಂಭಗೊಂಡ ಕಾರ್ಯಕ್ರವು ಅಭಿನಂದನ್ ಕುಮಾರ್ ಇಂದ್ರ ಅಜೆಕಾರು ಅವರ ಶಾಂತಿಮಂತ್ರದೊಂದಿಗೆ ಕಾರ್ಯಕ್ರಮವು ಸಮಾಪನಗೊಂಡಿತು. ನಿರೂಪಣೆ ಸಂಸ್ಕೃತಿ ಜೈನ್ ಎಳನೀರು ಮಾಡಿದರು. ಸುಧೇಶ್ ಮಕ್ಕಿಮನೆ ಕಲಾವೃಂದ ಧನ್ಯವಾದ ಸಮರ್ಪಿಸಿದರು.

ದಿ ನ್ಯೂಸ್24 ಕನ್ನಡ

TRENDING