Saturday, October 24, 2020
Home ಅಂತರ್ ರಾಜ್ಯ ಮಹಾರಾಷ್ಟ್ರ: ಭಿವಾಂಡಿಯಲ್ಲಿ3 ಮಹಡಿ ಕಟ್ಟಡ ಕುಸಿತ, 8 ಸಾವು

ಇದೀಗ ಬಂದ ಸುದ್ದಿ

ಚಾರ್ಮಾಡಿ ಘಾಟ್​ನಲ್ಲಿ ಮಳೆ ಇಲ್ಲದಿದ್ದರೂ ಉರುಳುತ್ತಿವೆ ಬಂಡೆಗಳು

ಚಿಕ್ಕಮಗಳೂರು : ಚಾರ್ಮಾಡಿ ಘಾಟ್, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರೋ ಈ ರಮಣೀಯ ಸ್ಥಳದ ಬಗ್ಗೆ ಯಾರಿಗೆ ಕೇಳಿದರೂ ಹೇಳುತ್ತಾರೆ. ಈ ಮಾರ್ಗದಲ್ಲಿ ಸಂಚರಿಸೋದು ಒಂದು ರೋಮಾಂಚನ ಅನುಭವ. ಹಸಿರ ಸಿರಿ,...

ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಕೊರೊನಾ ಆತಂಕ ನಡುವೆ ಚಿನ್ನದ ಬೆಲೆ ಹಾವು ಏಣಿ ಆಟ ಆಡುತ್ತಿದೆ. ಲಾಕ್‌ ಡೌನ್‌ ಕಾಲದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಕೊಂಚವೇ ಇಳಿಕೆಯಾಗ್ತಿದೆ. ಸತತ ಎರಡನೇ ದಿನವೂ ಚಿನ್ನದ...

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಮಹಾರಾಷ್ಟ್ರ: ಭಿವಾಂಡಿಯಲ್ಲಿ3 ಮಹಡಿ ಕಟ್ಟಡ ಕುಸಿತ, 8 ಸಾವು

  ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿ ಮೂರು ಮಹಡಿ ಕಟ್ಟದ ಕುಸಿದುಬಿದ್ದು 8 ಮಂದಿ ಮೃತಪಟ್ಟಿದ್ದಾರೆ. 25ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲಾಗುತ್ತಿದೆ.

TRENDING