Saturday, October 31, 2020
Home ಜಿಲ್ಲೆ ಬೆಂಗಳೂರು ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ; ಆದಿತ್ಯ ಅಗರ್ವಾಲ್ ಪೊಲೀಸ್ ಕಸ್ಟಡಿ ವಿಸ್ತರಣೆ

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ; ಆದಿತ್ಯ ಅಗರ್ವಾಲ್ ಪೊಲೀಸ್ ಕಸ್ಟಡಿ ವಿಸ್ತರಣೆ

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ಸ್​ ಲಿಂಕ್ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆದಿತ್ಯಾ ಅಗರ್ವಾಲ್​​ನನ್ನ ಮತ್ತೆ ಸಿಸಿಬಿಗೆ ಒಪ್ಪಿಸಲಾಗಿದೆ.

ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಎನ್​ಡಿಪಿಎಸ್​ ಕೋರ್ಟ್​ಗೆ ಆದಿತ್ಯನನ್ನ ಹಾಜರು ಪಡಿಸಲಾಯ್ತು. ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ತಮ್ಮ ವಶಕ್ಕೆ ನೀಡುವಂತೆ ಕೋರಿಕೊಂಡರು.

ವಿಚಾರಣೆ ನಡೆಸಿದ ಕೋರ್ಟ್ ಮತ್ತೆ ಐದು ದಿನಗಳ ಕಾಲ ಆದಿತ್ಯ ಅಗರ್ವಾಲನನ್ನ ಸಿಸಿಬಿ ವಶಕ್ಕೆ ನೀಡಿ ಕೋರ್ಟ್​ ಆದೇಶ ನೀಡಿತು. ಸ್ಯಾಂಡಲ್​ವುಡ್​ ಡ್ರಗ್ಸ್​​ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಿತ್ಯ ಅಗರ್ವಾಲ್, 15ನೇ ಆರೋಪಿಯಾಗಿದ್ದಾನೆ. ಅಲ್ಲದೇ ಬಂಧಿತ ವೀರೇನ್ ಖನ್ನಾನ ಸಹಚರ ಅಂತಾ ಹೇಳಲಾಗಿದೆ.

TRENDING