Saturday, October 31, 2020
Home ಜಿಲ್ಲೆ ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ. ಬಹು ಸಾಧನಬೆಂಬಲವನ್ನು ಪರೀಕ್ಷಿಸುವ ಅಂತಿಮ ಹಂತದಲ್ಲಿ ವಾಟ್ಸ್ ಆಪ್ ಇರುವುದರಿಂದ ಈ ಫೀಚರ್ ಅನ್ನು ನಾವು ಶೀಘ್ರವೇ ಅನುಭವಿಸಲಿದ್ದೇವೆ ಎಂದು ತಿಳಿದು ಬಂದಿದೆ.

ಈ ಬಗ್ಗೆ WABetaInfo ಹಂಚಿಕೊಂಡ ಸ್ಕ್ರೀನ್ ಶಾಟ್ ಗಳ ಮೂಲಕ ನಾವು ಈಗಾಗಲೇ ವಾಟ್ಸಾಪ್ ನ ಬಹು-ಸಾಧನಬೆಂಬಲದ ಭಾಗಗಳ ಒಂದು ನೋಟವನ್ನು ಪಡೆದಿದ್ದೇವೆ. ಇದೀಗ ವಾಟ್ಸಾಪ್ ತನ್ನ ಸಾರ್ವಜನಿಕ ಬೀಟಾ ಪರೀಕ್ಷಕರಿಗೆ ಈ ಫೀಚರ್ ಅನ್ನು ಸಕ್ರಿಯಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಹಾಗಾಗಿ ವಾಟ್ಸ್ ಆಪ್ ನ ಸಾರ್ವಜನಿಕ ಬೀಟಾ ಪ್ರೋಗ್ರಾಂನಲ್ಲಿ ಇರುವ ಬಳಕೆದಾರರು ಅದನ್ನು ಶೀಘ್ರವೇ ಪರೀಕ್ಷಿಸಲು ಸಾಧ್ಯವಾಗುತ್ತದೆ. ವಾಟ್ಸ್ ಆಪ್ ಯಾವಾಗ ಎಲ್ಲಾ ಬಳಕೆದಾರರಿಗೆ ಸಿಗಲಿದೆ ಎನ್ನುವುದು ಇನ್ನೂ ತಿಳಿದು ಬಂದಿಲ್ಲ.

WABetaInfo ಈ ವೈಶಿಷ್ಟ್ಯದ ಬಗ್ಗೆ ಇನ್ನಷ್ಟು ವಿವರಗಳನ್ನು ಹಂಚಿಕೊಂಡಿದೆ. ಈ ಫೀಚರ್ ಬಳಕೆದಾರರಿಗೆ ಒಂದೇ ಬಾರಿಗೆ ನಾಲ್ಕು ವಿಭಿನ್ನ ಡಿವೈಸ್ ಗಳಲ್ಲಿ ಒಂದೇ ವಾಟ್ಸಾಪ್ ಖಾತೆಯನ್ನು ಬಳಸಲು ಅವಕಾಶ ನೀಡುತ್ತದೆ. ನಿಮ್ಮ ಮುಖ್ಯ ಸಾಧನವು ವಾಟ್ಸಾಪ್ ವೆಬ್ ನೊಂದಿಗೆ ಮಾಡುವಂಹಾಗೆ ಸಕ್ರಿಯ ಇಂಟರ್ನೆಟ್ ಸಂಪರ್ಕವನ್ನು ಹೊಂದಿರಬೇಕಾದ ಅಗತ್ಯವಿರುವುದಿಲ್ಲ. ಆದ್ದರಿಂದ ನಿಮ್ಮ ಪ್ರಾಥಮಿಕ ಫೋನ್ ಆಫ್ ಆಗಿದ್ದರೂ ಸಹ ನೀವು ವೆಬ್ ಅಥವಾ ಇತರ ಸಾಧನಗಳಲ್ಲಿ ನಿಮ್ಮ ವಾಟ್ಸಾಪ್ ಖಾತೆಯನ್ನು ಬಳಸಲು ಸಾಧ್ಯವಾಗುತ್ತದೆ ಅಂತ ತಿಳಿಸಿದೆ.

ದಿ ನ್ಯೂಸ್24 ಕನ್ನಡ

TRENDING