Saturday, October 24, 2020
Home ಅಂತರ್ ರಾಷ್ಟ್ರೀಯ ಅ.3ರವರೆಗೆ ಏರ್‌ ಇಂಡಿಯಾ ನಿರ್ಬಂಧಿಸಿದ ‘ಹಾಂಗ್‌ಕಾಂಗ್‌’

ಇದೀಗ ಬಂದ ಸುದ್ದಿ

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಅ.3ರವರೆಗೆ ಏರ್‌ ಇಂಡಿಯಾ ನಿರ್ಬಂಧಿಸಿದ ‘ಹಾಂಗ್‌ಕಾಂಗ್‌’

ನವದೆಹಲಿಕೆಲ ಪ್ರಯಾಣಿಕರಲ್ಲಿ ಕೋವಿಡ್‌-19 ದೃಢಪಟ್ಟ ಕಾರಣ ಭಾನುವಾರದಿಂದ ಅ.3ರವರೆಗೆ ಏರ್‌ ಇಂಡಿಯಾ ವಿಮಾನಗಳಿಗೆ ಹಾಂಗ್‌ಕಾಂಗ್‌ ನಿರ್ಬಂಧ ಹೇರಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದರು.

ಹಾಂಗ್‌ಕಾಂಗ್‌ ಸರ್ಕಾರ ಜುಲೈನಲ್ಲಿ ಹೊರಡಿಸಿರುವ ನಿಯಮದಂತೆ, ಕೋವಿಡ್‌-19 ನೆಗೆಟಿವ್‌ ವರದಿ ಇದ್ದರಷ್ಟೇ ಭಾರತದ ಪ್ರಯಾಣಿಕರಿಗೆ ಹಾಂಗ್‌ಕಾಂಗ್‌ಗೆ ಆಗಮಿಸಲು ಅವಕಾಶವಿದೆ. ಪ್ರಯಾಣಕ್ಕೂ 72 ಗಂಟೆ ಮೊದಲೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡು ವರದಿ ತರುವುದು ಕಡ್ಡಾಯವಾಗಿತ್ತು. ಹಾಂಗ್‌ಕಾಂಗ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರವೂ, ಅವರು ಕೋವಿಡ್‌-19 ಪರೀಕ್ಷೆಗೆ ಒಳಪಡುವುದು ಕಡ್ಡಾಯವಾಗಿದೆ.

‘ಎರಡು ವಾರಗಳ ಕಾಲ ಏರ್‌ ಇಂಡಿಯಾ ವಿಮಾನಗಳಿಗೆ ನಿರ್ಬಂಧ ಹೇರಲಾಗಿದೆ. ಈ ಅವಧಿಯಲ್ಲಿ ಸೆ.21ರಂದು ಕೇವಲ ಒಂದು ವಿಮಾನವಷ್ಟೇ ಹಾಂಗ್‌ಕಾಂಗ್‌ಗೆ ಹೋಗಬೇಕಿತ್ತು. ಇದನ್ನು ರದ್ದುಗೊಳಿಸಲಾಗಿದ್ದು, ಪ್ರಯಾಣಿಕರಿಗೆ ಮಾಹಿತಿ ನೀಡಲಾಗಿದೆ’ ಎಂದು ಏರ್‌ ಇಂಡಿಯಾ ವಕ್ತಾರರೊಬ್ಬರು ತಿಳಿಸಿದರು.

TRENDING