Monday, October 26, 2020
Home ರಾಜಕೀಯ ಪ್ರಧಾನಿ ಮೋದಿ ದೇವಮಾನವರಿದ್ದಂತೆ, ಅವರೊಬ್ಬ ರಾಜ ಋಷಿ : ಸಿಎಂ ಬಿ.ಎಸ್.ವೈ.

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಪ್ರಧಾನಿ ಮೋದಿ ದೇವಮಾನವರಿದ್ದಂತೆ, ಅವರೊಬ್ಬ ರಾಜ ಋಷಿ : ಸಿಎಂ ಬಿ.ಎಸ್.ವೈ.

 ಪ್ರಧಾನಿ ನರೇಂದ್ರ ಮೋದಿಯವರು ದೇವಮಾನವರಿದ್ದಂತೆ. ಅವರೊಬ್ಬ ರಾಜ ಋಷಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹಾಡಿ ಹೊಗಳಿದ್ದಾರೆ. ಅಲ್ಲದೆ ಮೋದಿಯವರೊಂದಿಗಿನ ತಮ್ಮ ಇತ್ತೀಚಿಗಿನ ಭೇಟಿಯನ್ನು ಸ್ಮರಿಸಿಕೊಂಡಿರುವ ಯಡಿಯೂರಪ್ಪ, ಈ ಸಂದರ್ಭದಲ್ಲಿ ಮೋದಿಯವರು ಆತ್ಮೀಯತೆಯಿಂದ ಮಾತನಾಡಿದ್ದು ಇದು ನನ್ನ ಸೌಭಾಗ್ಯ ಎಂದು ಬಣ್ಣಿಸಿದ್ದಾರೆ.

ಮೋದಿಯವರ ಜನ್ಮದಿನದ ಪ್ರಯುಕ್ತ ಹುಬ್ಬಳ್ಳಿಯಲ್ಲಿ ನಡೆದ ಸೇವಾ ಸಪ್ತಾಹ ವರ್ಚುವಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧೀಮಂತ ವ್ಯಕ್ತಿತ್ವ ಹೊಂದಿರುವ ಮೋದಿಯವರ ನಾಯಕತ್ವದಿಂದಾಗಿ ದೇಶದ ಅಭಿವೃದ್ಧಿಯ ಚಿತ್ರಣವೇ ಬದಲಾಗುತ್ತಿದೆ. ವಿಶ್ವದ ನಾಯಕರುಗಳು ಬೆರಗುಗಣ್ಣುಗಳಿಂದ ಭಾರತದತ್ತ ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ.

ತಮ್ಮ ದೆಹಲಿ ಭೇಟಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮಾದರಿಯಲ್ಲಿ ಬೆಂಗಳೂರು ಅಭಿವೃದ್ಧಿಪಡಿಸುವ ಕುರಿತಂತೆ ಬಹಳಷ್ಟು ಸಲಹೆಗಳನ್ನು ನೀಡಿದ್ದಾರೆ. ಜೊತೆಗೆ ಕೆಲ ಪ್ರಮುಖರ ದೂರವಾಣಿ ಸಂಖ್ಯೆಯನ್ನೂ ನೀಡಿದ್ದು ಈ ನಿಟ್ಟಿನಲ್ಲಿ ಅವರುಗಳ ಸಹಕಾರ ಪಡೆಯುವಂತೆ ತಿಳಿಸಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

TRENDING