Tuesday, October 27, 2020
Home ದೆಹಲಿ N L S I U ಬೆಂಗಳೂರಿನ N L A T-2020 ನ್ನು ರದ್ದುಗೊಳಿಸಿದ...

ಇದೀಗ ಬಂದ ಸುದ್ದಿ

ಹರಿಹರ : ಮಾಜಿ ಸಚಿವ ಶ್ರೀ ಡಾ....

ದಾವಣಗೆರೆ ಜಿಲ್ಲೆಯ ಹರಿಹರ ದಿಂದ ಮೂರು‌ ಬಾರಿ ಶಾಸಕರಾಗಿ ಹಾಗೂ ಈ ಹಿಂದೆ 2004-05 ರ ಅವಧಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ  ಸಮಾಜ ಕಲ್ಯಾಣ ಖಾತೆಯ‌  ಸಚಿವರಾಗಿದ್ದ ಶ್ರೀ ಡಾ....

ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ –...

ಮೈಸೂರು: 10 ದಿನಗಳ ದಸರಾ ಸರಳವಾಗಿ ನೆರವೇರಿದೆ. ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಅವರು ಮಂಗಳವಾರ ಹೇಳಿದರು.

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

N L S I U ಬೆಂಗಳೂರಿನ N L A T-2020 ನ್ನು ರದ್ದುಗೊಳಿಸಿದ ಸುಪ್ರೀಂ

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಎಲ್ಲಾ 22 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲ (ಎನ್‌ಎಲ್ ಯುಎಸ್) ನಲ್ಲಿ ಪ್ರವೇಶವನ್ನು ಸೆ.28 ರಂದು ನಡೆಯಲಿರುವ ಸಿಎಲ್‌ಎಟಿ-2020 ಗೆ ಅನುಗುಣವಾಗಿಯೇ ನಡೆಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಎನ್‌ಎಲ್‌ಎಸ್‌ಐಯುನ ಮಾಜಿ ಉಪಕುಲಪತಿ ಪ್ರೊಫೆಸರ್ ಆರ್ ವೆಂಕಟ ರಾವ್ ಹಾಗೂ ಆಕಾಂಕ್ಷಿಯೊಬ್ಬರ ಪೋಷಕರು ಎನ್‌ಎಲ್‌ಎಟಿ-2020ಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಲ್ಲಿ ನ್ಯಾ. ಅಶೋಕ್ ಭೂಷಣ್ ಅವರಿದ್ದ ಪೀಠ ಈ ಆದೇಶ ನೀಡಿದೆ.

ನ್ಯಾ.ಆರ್ ಎಸ್ ರೆಡ್ಡಿ ಹಾಗೂ ಎಂಆರ್ ಶಾ ಅವರಿದ್ದ ಪೀಠ, ಎನ್‌ಎಲ್ ಯು ಗಳು ಅಕ್ಟೋಬರ್ ಮಧ್ಯದ ವೇಳೆಗೆ ತಮ್ಮ ಶೈಕ್ಷಣಿಕ ತರಗತಿಗಳನ್ನು ಪ್ರಾರಂಭಿಸಬೇಕೆಂದು ಹೇಳಿದೆ.

TRENDING