Saturday, October 31, 2020
Home ದೆಹಲಿ ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ.

ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ ಹತ್ತು ಮಹಿಳಾ ಪೈಟರ್ ಪೈಲಟ್‌ಗಳಲ್ಲಿ ಪ್ರಸ್ತುತ ಪರಿವರ್ತನೆ ತರಬೇತಿ ಪಡೆದುಕೊಳ್ಳುತ್ತಿದ್ದು, 17 ವಾಯುತಂಡದಲ್ಲಿ ರಫೇಲ್ ಜೆಟ್ ಹಾರಾಟ ನಡೆಸುವ ಸಂಪೂರ್ಣ ಚಟುವಟಿಕೆಯಲ್ಲಿ ಶೀಘ್ರವೇ ತೊಡಗಿಸಿಕೊಳ್ಳಲಿದ್ದಾರೆ.

ಐಎಎಫ್‌ನ ಮೊದಲ ಐದು ರಫೇಲ್ ಯುದ್ಧ ವಿಮಾನಗಳನ್ನು ಅಂಬಾಲಾದಲ್ಲಿರುವ ಗೋಲ್ಡನ್ ಆರೋ ಪಡೆಗೆ ಸೆ. 10ರಂದು ಸೇರ್ಪಡೆ ಮಾಡಲಾಗಿತ್ತು. ಆಗಸ್ಟ್‌ನಿಂದಲೂ ಲಡಾಖ್ ಮೇಲ್ಭಾಗದಲ್ಲಿ ಪರೀಕ್ಷಾರ್ಥ ಹಾರಾಟ ಅಭ್ಯಾಸ ನಡೆಸುತ್ತಿರುವ ರಫೇಲ್ ಯುದ್ಧ ವಿಮಾನ ಲೇಹ್‌ನಲ್ಲಿ ಹಲವು ಬಾರಿ ಇಳಿಯುವ ಮೂಲಕ ಅದರ ಸಂಪೂರ್ಣ ಕಾರ್ಯಚಟುವಟಿಕೆಗಳಿಗೆ ತಯಾರಿ ಮಾಡುತ್ತಿದೆ.

ಮಹಿಳಾ ಪೈಲಟ್‌ಗಳು ತಮ್ಮ ಪುರುಷ ಸಹೋದ್ಯೋಗಿಗಳೊಂದಿಗೆ ರಫೇಲ್ ಚಾಲನೆಯ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ಈಗಾಗಲೇ ಕೆಲವರು ಮಿಗ್-21 ಯುದ್ಧ ವಿಮಾನಗಳನ್ನು ಚಲಾಯಿಸುತ್ತಿದ್ದು, ಅವರನ್ನು ರಫೇಲ್ ಜೆಟ್ ಚಲಾಯಿಸುವ ಮಟ್ಟಕ್ಕೆ ತರಬೇತಿ ನೀಡಲಾಗುತ್ತಿದೆ. ರಫೇಲ್ ಯುದ್ಧ ವಿಮಾನದ ಚಾಲನೆಯು ಸಂಪೂರ್ಣ ವಿಭಿನ್ನವಾಗಿದ್ದು, ಹೆಚ್ಚು ಆಧುನಿಕವಾಗಿದೆ. ಹೀಗಾಗಿ ಮಹಿಳಾ ಪೈಲಟ್‌ಗಳಲ್ಲಿ ಕೆಲವರನ್ನು ರಫೇಲ್ ಚಾಲನೆಗೆ ಸಜ್ಜುಗೊಳಿಸಲಾಗುತ್ತಿದೆ.

ಐಎಎಫ್‌ನ ಹತ್ತು ಮಹಿಳಾ ಪೈಲಟ್‌ಗಳು ಎಸ್‌ಯು-30 ಎಂಕೆಐ ಮತ್ತು ಮಿಕ್ 29 ಯುಪಿಜಿ ಸೇರಿದಂತೆ ವಿವಿಧ ಜೆಟ್‌ಗಳನ್ನು ಹಾರಿಸುತ್ತಿದ್ದಾರೆ. ಅವನಿ ಚತುರ್ವೇದಿ, ಭಾವನಾ ಕಾಂತ್ ಮತ್ತು ಮೋಹನಾ ಸಿಂಗ್, 2016ರಲ್ಲಿ ಮೊದಲ ಮೂವರು ಮಹಿಳಾ ಪೈಲಟ್‌ಗಳಾಗಿ ಸೇರ್ಪಡೆಯಾಗಿದ್ದರು.

TRENDING