Tuesday, October 27, 2020
Home ಸುದ್ದಿ ಜಾಲ ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಇದೀಗ ಬಂದ ಸುದ್ದಿ

ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ –...

ಮೈಸೂರು: 10 ದಿನಗಳ ದಸರಾ ಸರಳವಾಗಿ ನೆರವೇರಿದೆ. ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಅವರು ಮಂಗಳವಾರ ಹೇಳಿದರು.

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ‘ಎಲ್‌ಕೆಜಿ, ಯುಕೆಜಿ ತರಗತಿ’ ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ ನಡೆಸಿದರು.

ಮುಖ್ಯರಸ್ತೆ ಮಾರ್ಗಗಳಲ್ಲಿ ಮೆರವಣಿಗೆ ನಡೆಸಿದರು. ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಒತ್ತಾಯಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ ಮೂಲಕ ಮನವಿ ರವಾನಿಸಿದರು.

ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್‌ಬಾಬು, ‘ಐಸಿಡಿಎಸ್ ಯೋಜನೆ ಉಳಿಸಬೇಕು. ಪ್ರಾಥಮಿಕ ಶಾಲೆಗೆ ದಾಖಲಾಗಲು ಅಂಗನವಾಡಿ ಕೇಂದ್ರಗಳಿಂದಲೇ ವರ್ಗಾವಣೆ ಪತ್ರ ನೀಡುವಂತೆ ಆದೇಶಿಸಬೇಕು’ ಎಂದು ಒತ್ತಾಯಿಸಿದರು.

‘ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮರಣ ಹೊಂದಿದಾಗ ಅವರ ಮಗಳಿಗೆ ಅನುಕಂಪದ ಆಧಾರದ ಮೇಲೆ ಹುದ್ದೆ ನೀಡಬೇಕು. ಕೊರೊನಾ ವಾರಿಯರ್‌ ಎಂಬುದಾಗಿ ಪರಿಗಣಿಸಿ, ಮೃತಪಟ್ಟ ಸಂದರ್ಭದಲ್ಲಿ ₹ 30 ಲಕ್ಷ ವಿಮೆಯನ್ನು ತುರ್ತಾಗಿ ನೀಡಬೇಕು. ಪಿಂಚಣಿ ಯೋಜನೆ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

ಜಮುನಾಬಾಯಿ, ಸಾವಿತ್ರಮ್ಮ, ರತ್ನಮ್ಮ, ರಾಧಮ್ಮ, ಭಾಗ್ಯಮ್ಮ, ವಿನೋಧಮ್ಮ, ಟಿ.ಆರ್. ಉಮಾಪತಿ, ಸತ್ಯಕೀರ್ತಿ ಇದ್ದರು.

TRENDING