Saturday, October 24, 2020
Home ಅಂತರ್ ರಾಜ್ಯ ಇಂದಿನಿಂದ ಪ್ರವಾಸಿಗರಿಗೆ ತಾಜ್‌ಮಹಲ್ ವೀಕ್ಷಣೆಗೆ ಅವಕಾಶ

ಇದೀಗ ಬಂದ ಸುದ್ದಿ

ಚಾರ್ಮಾಡಿ ಘಾಟ್​ನಲ್ಲಿ ಮಳೆ ಇಲ್ಲದಿದ್ದರೂ ಉರುಳುತ್ತಿವೆ ಬಂಡೆಗಳು

ಚಿಕ್ಕಮಗಳೂರು : ಚಾರ್ಮಾಡಿ ಘಾಟ್, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರೋ ಈ ರಮಣೀಯ ಸ್ಥಳದ ಬಗ್ಗೆ ಯಾರಿಗೆ ಕೇಳಿದರೂ ಹೇಳುತ್ತಾರೆ. ಈ ಮಾರ್ಗದಲ್ಲಿ ಸಂಚರಿಸೋದು ಒಂದು ರೋಮಾಂಚನ ಅನುಭವ. ಹಸಿರ ಸಿರಿ,...

ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಕೊರೊನಾ ಆತಂಕ ನಡುವೆ ಚಿನ್ನದ ಬೆಲೆ ಹಾವು ಏಣಿ ಆಟ ಆಡುತ್ತಿದೆ. ಲಾಕ್‌ ಡೌನ್‌ ಕಾಲದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಕೊಂಚವೇ ಇಳಿಕೆಯಾಗ್ತಿದೆ. ಸತತ ಎರಡನೇ ದಿನವೂ ಚಿನ್ನದ...

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಇಂದಿನಿಂದ ಪ್ರವಾಸಿಗರಿಗೆ ತಾಜ್‌ಮಹಲ್ ವೀಕ್ಷಣೆಗೆ ಅವಕಾಶ

 ಲಖನೌ‘ಆರು ತಿಂಗಳ ಬಳಿಕ ಕೆಲ ನಿರ್ಬಂಧಗಳ ನಡುವೆ ಪ್ರವಾಸಿಗರಿಗೆ ತಾಜ್‌ಮಹಲ್ ವೀಕ್ಷಿಸಲು ಸೋಮವಾರದಿಂದ ಅವಕಾಶ ಕಲ್ಪಿಸಲಾಗಿದೆ’ ಎಂದು ಪುರಾತತ್ವ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

‘ಪ್ರವಾಸಿಗರು ಆನ್‌ಲೈನ್‌ನಲ್ಲೇ ಟಿಕೆಟ್ ಖರೀದಿಸಬೇಕು. ಭೇಟಿ ನೀಡುವವರು ಮಾಸ್ಕ್ ಧರಿಸುವುದು, ಅಂತರ ಪಾಲಿಸುವುದು ಕಡ್ಡಾಯ. ಥರ್ಮಲ್ ಸ್ಕ್ಯಾನಿಂಗ್ ನಂತರವೇ ಸಂದರ್ಶಕರಿಗೆ ಪ್ರವೇಶ ಕಲ್ಪಿಸಲಾಗುವುದು’ ಎಂದು ಅವರು ಮಾಹಿತಿ ನೀಡಿದ್ದಾರೆ.

‘ತಾಜ್‌ಮಹಲ್ ಕಟ್ಟಡ ಸಂಕೀರ್ಣದ ಒಳಗೆ ಗುಂಪು ಛಾಯಾಚಿತ್ರಕ್ಕೆ ಅವಕಾಶ ಇರುವುದಿಲ್ಲ. ಶಹಜಹಾನ್ ಮತ್ತು ಮುಮ್ತಾಜ್ ಅವರ ಸಮಾಧಿ ಇರುವ ಸ್ಥಳಕ್ಕೆ ಏಕಕಾಲಕ್ಕೆ ಐವರಿಗಷ್ಟೇ ಭೇಟಿ ನೀಡಲು ಅವಕಾಶ ನೀಡಲಾಗುವುದು. ಸಂದರ್ಶಕರು ಕಟ್ಟಡದ ಗೋಡೆಗಳನ್ನು ಮುಟ್ಟುವಂತಿಲ್ಲ’ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

TRENDING