Saturday, October 31, 2020
Home ಜಿಲ್ಲೆ ಕೊಡಗು ಕೊಡಗಿನಲ್ಲಿ ಇನ್ನು ಎರಡು ದಿನ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಕೊಡಗಿನಲ್ಲಿ ಇನ್ನು ಎರಡು ದಿನ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ

ಕೊಡಗು : ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳು ಮಳೆಗೆ ಸಂಪೂರ್ಣ ನಲುಗಿ ಹೋಗಿವೆ. ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇನ್ನೂ ಎರಡು ದಿನ ರೆಡ್ಅಲರ್ಟ್​​ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಮಳೆ ಮುಂದುವರೆದಿದ್ದು, ಇಂದು ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ ಸಂಜೆಯಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆರಾಯ ಇಂದು ತನ್ನ ಆರ್ಭಟ ಮುಂದುವರೆಸಿದೆ. ಬೆಳಗ್ಗೆಯಿಂದ ಜಿಲ್ಲೆಯ ಹಲವೆಡೆ ಮಳೆ ಸುರಿಯುತ್ತಿದೆ. ಮಡಿಕೇರಿ, ಭಾಗಮಂಡಲ, ಚೇರಂಬಾಣೆ ತಲಕಾವೇರಿ ಸುತ್ತಮುತ್ತಲೂ ಮಳೆಯಾಗುತ್ತಿದೆ. ನಿನ್ನೆ ಸಂಜೆವರೆಗೆ ಸುರಿದ ಮಳೆಗೆ ಕಾವೇರಿ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ತಗ್ಗಿನ ಹೊಲಗದ್ದೆಗಳಿಗೆ ನುಗ್ಗಿರುವ ಪ್ರವಾಹದ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಇಂದಿನಿಂದ 8 ದಿನಗಳ ಕಾಲ ಕರ್ನಾಟಕ ವಿಧಾನಮಂಡಲ ಅಧಿವೇಶನ ಕೊಡಗಿನ ರೈತರು ಎರಡನೇ ಬಾರಿಗೆ ಗದ್ದೆ ನಾಟಿ ಮಾಡಿದ್ದರು. ಆದರೆ ಈಗ ಹೊಲ-ಗದ್ದೆಗಳಿಗೆ ನೀರು ನುಗ್ಗಿದ್ದು, ಬೆಳೆ ಸಂಪೂರ್ಣ ನಾಶವಾಗಿದೆ. ಆಗಸ್ಟ್​ ತಿಂಗಳಲ್ಲೂ ಕೂಡ ಪ್ರವಾಹದಿಂದ ಗದ್ದೆಗಳು ಕೊಚ್ಚಿ ಹೋಗಿದ್ದವು. ಈಗ ಎರಡನೇ ಬಾರಿ ಗದ್ದೆ ನಾಟಿ ಮಾಡಿದ್ದರೂ ಸಹ ಮಳೆಗೆ ಮತ್ತೆ ಕೊಚ್ಚಿ ಹೋಗಿದೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಮಳೆ ಜಾಸ್ತಿಯಾದಲ್ಲಿ ಗ್ರಾಮಗಳಿಗೂ ಪ್ರವಾಹದ ನೀರು ನುಗ್ಗುವ ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಇನ್ನು ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

TRENDING