Saturday, October 31, 2020
Home ಕೋವಿಡ್-19 ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆ!

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆ!

ನವದೆಹಲಿಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 90 ಸಾವಿರಕ್ಕೂ ಹೆಚ್ಚು ದಾಖಲಾಗಿದ್ದು, ಕಳೆದ 24ಗಂಟೆಗಳಲ್ಲಿ 93, 356 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆ ಮೂಲಕ ಭಾರತ ಜಗತ್ತಿನಲ್ಲೇ ಅತೀ ಹೆಚ್ಚು ಗುಣಮುಖ ಸೋಂಕಿತರನ್ನು ಹೊಂದಿದೆ ದೇಶವಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸೆಪ್ಟೆಂಬರ್ 19ರಂದು 95, 880 ಮಂದಿ, ಸೆಪ್ಟೆಂಬರ್ 20ರಂದು 94, 612 ಮಂದಿ ಸೋಂಕಿತರು ಗುಣಮುಖರಾಗಿದ್ದರು. ಆ ಮೂಲಕ ದೇಶದಲ್ಲಿ ಗುಣಮುಖರ ಪ್ರಮಾಣ ಶೇ.90ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಕೋವಿಡ್-19 ಸೋಂಕಿಗೆ ತುತ್ತಾದವರ ಪೈಕಿ ಅತಿ ಹೆಚ್ಚು ಮಂದಿ ಭಾರತದಲ್ಲಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆ ಮೂಲಕ ಭಆರತ ಅಮೆರಿಕವನ್ನು ಹಿಂದಿಕ್ಕಿ ಈ ಪಟ್ಟಿಯಲ್ಲಿ ಇದೀಗ ಅಗ್ರಸ್ಥಾನಕ್ಕೇರಿದೆ. ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಅನ್ವಯ ದೇಶದಲ್ಲಿ ಈ ವರೆಗೂ ಸೋಂಕಿನಿಂದ 43ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದು, ಇದು ಜಗತ್ತಿನಲ್ಲೇ ಅತೀ ಹೆಚ್ಚು ಪ್ರಮಾಣದ ಗುಣಮುಖರ ಸಂಖ್ಯೆಯಾಗಿದೆ.

TRENDING