Tuesday, October 27, 2020
Home ಕೋವಿಡ್-19 ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 75,083 ಮಂದಿಯಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ.

ಒಂದೇ ದಿನ 1,053 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 55,62,664ಕ್ಕೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 88,935 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದ ಒಟ್ಟು 55, 62,664 ಸೋಂಕಿತರ ಪೈಕಿ ಸದ್ಯ 9,75,861 ಸಕ್ರಿಯ ಪ್ರಕರಣಗಳಿದ್ದು, 44,97,868 ಮಂದಿ ಈಗಾಗಲೇ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ನಿನ್ನೆ ಒಂದೇ ದಿನ 9,33,185 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 6,53,25,779 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

TRENDING