Tuesday, October 27, 2020
Home ಕೋವಿಡ್-19 ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ಇದೀಗ ಬಂದ ಸುದ್ದಿ

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ.

ಐಎಎನ್ ಎಸ್ ನ್ಯೂಸ್ ಏಜೆನ್ಸಿ ವರದಿ ಪ್ರಕಾರ, ಕೋವಿಡ್ 19 ಸೋಂಕಿಗೆ ಚಿಕಿತ್ಸೆ ನೀಡಲು ಕಳೆದ ವಾರಾಂತ್ಯದಲ್ಲಿ ನಟಿ ಆಶಾಲತಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವಿವರಿಸಿದೆ.

ಗೋವಾದಲ್ಲಿ ಜನಿಸಿದ್ದ ಆಶಾಲತಾ ಅವರು ಟೆಲಿವಿಷನ್ ಸೀರಿಯಲ್ ನ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಕೋವಿಡ್ 19 ಸೋಂಕು ತಗುಲಿತ್ತು ಎಂದು ವರದಿ ವಿವರಿಸಿದೆ.

ನಟಿ ರೇಣುಕಾ ಶಾಹಾನೆ ಟ್ವೀಟರ್ ನಲ್ಲಿ ನಟಿ ಆಶಾಲತಾ ಅವರಿಗೆ ಗೌರವ ಸಲ್ಲಿಸಿದ್ದಾರೆ. ಇಂದು ತುಂಬಾ ಒತ್ತಡದ ದಿನವಾಗಿದೆ. ಕೋವಿಡ್ 19 ಸೋಂಕು ತುಂಬಾ ಸುಂದರವಾದ ಜೀವವನ್ನು ಕಸಿದುಕೊಂಡುಬಿಟ್ಟಿದೆ. ತುಂಬಾ ಸ್ನೇಹಪರ, ಸೂಕ್ಷ್ಮ ಹಾಗೂ ದೊಡ್ಡ ನಟಿಯಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾರೈಸುತ್ತೇನೆ ಎಂಬುದಾಗಿ ರೇಣುಕಾ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

TRENDING