Tuesday, October 27, 2020
Home ಕೋವಿಡ್-19 ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ ಸಂಗತಿ

ಇದೀಗ ಬಂದ ಸುದ್ದಿ

ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ –...

ಮೈಸೂರು: 10 ದಿನಗಳ ದಸರಾ ಸರಳವಾಗಿ ನೆರವೇರಿದೆ. ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಅವರು ಮಂಗಳವಾರ ಹೇಳಿದರು.

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ ಸಂಗತಿ

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ. ಇದರ ಮಧ್ಯೆ ಜನವರಿ ವೇಳೆಗೆ ಸೋಂಕಿತರ ಸಂಖ್ಯೆಯಲ್ಲಿ ಇನ್ನೂ ಏರಿಕೆಯಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಹೌದು, ಕೊರೊನಾ ಮುನ್ಸೂಚನೆ ನೀಡುವ ಸಲುವಾಗಿ ವಿಶ್ಲೇಷಣೆಯನ್ನು ಗಣಿತ ವಿಜ್ಞಾನದ ಅನೇಕ ವಿಧಾನಗಳನ್ನು ಬಳಸಿ ಅಧ್ಯಯನಗಳನ್ನು ಮಾಡಲಾಗಿದೆ. ಈ ಅಧ್ಯಯನಗಳ ಪ್ರಕಾರ ಮುಂದಿನ ವರ್ಷ ಅಂದರೆ 2021ರ ಜನವರಿ ವೇಳೆಗೆ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ. ಶೇ.50 ರಷ್ಟು ಸೋಂಕಿತರು ಸೋಂಕಿಗೆ ತುತ್ತಾಗಬಹುದು ಎಂದು ಹೇಳಲಾಗುತ್ತಿದೆ.

ಇನ್ನು ನಮ್ಮ ರಾಜ್ಯದಲ್ಲಿ ಒಬ್ಬ ಸೋಂಕಿತನಿಂದ ಎಷ್ಟು ಜನರಿಗೆ ಸೋಂಕು ಹರಡುತ್ತಿದೆ ಎಂಬುದೇ ಇನ್ನೂ ನಿಗೂಢವಾಗಿದೆಯಂತೆ. ಬೇರೆ ಬೇರೆ ದೇಶಗಳಲ್ಲಿ ಒಬ್ಬ ಸೋಂಕಿತನಿಂದ 10 ಹಾಗೂ 25 ಜನರಿಗೆ ಸೋಂಕು ಹರಡುತ್ತಿದೆ ಎನ್ನಲಾಗಿದೆ. ವಿಜ್ಞಾನಿಗಳ ಪ್ರಕಾರ ಮುಂದಿನ ವರ್ಷ ಏಪ್ರಿಲ್ ವೇಳೆಗೆ ಲಸಿಕೆ ಲಭ್ಯವಾಗಬಹುದು ಎಂದು ಊಹಿಸಲಾಗಿದೆ.

TRENDING