Saturday, October 24, 2020
Home ಅಂತರ್ ರಾಜ್ಯ ಕೇರಳದ 10 ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಘೋಷಣೆ

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ...

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಕೇರಳದ 10 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

 ತಿರುವನಂತಪುರಕೇರಳ ದಲ್ಲಿ ಸೋಮವಾರವೂ ಭಾರಿ ಮಳೆ ಯಾಗಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’‌ ಘೋಷಿಸಲಾಗಿದೆ.ಹೆಚ್ಚು ಮಳೆಯಾಗುತ್ತಿರುವ ವಯನಾಡು, ಮಲಪ್ಪುರಂ ಮತ್ತು ತ್ರಿಶೂರ್‌ ಜಿಲ್ಲೆಗಳಲ್ಲಿ ಮಳೆ ಸಂಬಂಧಿ ಅವಘಡಗಳ ನಿರ್ವಹಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌) ತಲಾ ಒಂದೊಂದು ತಂಡಗಳನ್ನು ನಿಯೋಜನೆ ಮಾಡಲಾಗಿದೆ.

ದಿನವೊಂದರಲ್ಲಿ 6ರಿಂದ 20 ಸೆಂ.ಮೀ.ನಷ್ಟು ಮಳೆಯಾಗುವ ಸಾಧ್ಯತೆ ಇದ್ದರೆ ‘ಆರೆಂಜ್ ಅಲರ್ಟ್’ ಘೋಷಿಸ ಲಾಗುತ್ತದೆ. ರಾಜ್ಯದಲ್ಲಿ ಹಿಂದಿನ 24 ಗಂಟೆಗಲ್ಲಿ ಸರಾಸರಿ 7 ಸೆಂ.ಮೀ. ಮಳೆಯಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ 8 ಮನೆಗಳು ನೆಲಕಚ್ಚಿವೆ. ತಿರುವನಂತಪುರದಲ್ಲಿ ಮಳೆ ಸಂಬಂಧಿ ಘಟನೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಳೆಯಿಂದ ಉರುಳಿಬಿದ್ದಿದ್ದ ವಿದ್ಯುತ್ ಕಂಬದಲ್ಲಿನ ತಂತಿಯನ್ನು ಮುಟ್ಟಿ, ವಿದ್ಯುದಾಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಮಾಹಿತಿ ನೀಡಿದೆ.

ರಾಜ್ಯದ ಕುಂಡಳ, ಕಲ್ಲಾರ್‌ಕುಟ್ಟಿ, ಮಲಂಗರ ಮತ್ತು ಪೊನ್ಮುಡಿ ಜಲಾಶಯ ಗಳಿಗೆ ಒಳಹರಿವು ಹೆಚ್ಚಾಗಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ. ಹೀಗಾಗಿ ಈ ಜಲಾಶಯಗಳಿಂದ ನೀರನ್ನು ಹೊರಗೆ ಬಿಡಲಾಗತ್ತಿದೆ. ಇದರಿಂದಾಗಿ ಪೆರಿಯಾರ್, ಮುತಿರಪುಳ ಮತ್ತು ಮೂವಟ್ಟುಪುಳ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.

TRENDING