Saturday, October 31, 2020
Home ದೆಹಲಿ ದೆಹಲಿ ಹಿಂಸಾಚಾರ ಅನುಷ್ಠಾನಕ್ಕಾಗಿ 1.61 ಕೋಟಿ ರೂ. ಐವರ ಬ್ಯಾಂಕ್ ಖಾತೆಗೆ ಜಮೆ!

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ದೆಹಲಿ ಹಿಂಸಾಚಾರ ಅನುಷ್ಠಾನಕ್ಕಾಗಿ 1.61 ಕೋಟಿ ರೂ. ಐವರ ಬ್ಯಾಂಕ್ ಖಾತೆಗೆ ಜಮೆ!

ನವದೆಹಲಿ: ನಮಸ್ತೆ ಟ್ರಂಪ್ ಕಾರ್ಯಕ್ರಮದ ಸಂದರ್ಭದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನೆಪದಲ್ಲಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕಿಚ್ಚು ಹಚ್ಚುವುದಕ್ಕಾಗಿ ಐವರ ಬ್ಯಾಂಕ್​ ಖಾತೆಗೆ 1.61 ಕೋಟಿ ರೂಪಾಯಿ ಜಮೆ ಆಗಿದೆ. ಅವರೇ ಈ ಹಿಂಸಾಚಾರದ ಪಿತೂರಿಗಾರರು ಮತ್ತು ಅನುಷ್ಠಾನದ ಹೊಣೆಗಾರಿಕೆ ಹೊತ್ತವರು ಎಂದು ದೆಹಲಿ ಪೊಲೀಸರು ಸಲ್ಲಿಸಿರುವ ಚಾರ್ಜ್​ಶೀಟ್ ಹೇಳಿದೆ.

ಕಾಂಗ್ರೆಸ್ ಪಕ್ಷದ ಮಾಜಿ ಕೌನ್ಸಿಲರ್ ಇಶ್ರತ್​ ಜಹಾನ್​, ಆಯಕ್ಟಿವಿಸ್ಟ್ ಖಾಲಿದ್ ಸೈಫಿ, ಅಮಾನತುಗೊಂಡಿರುವ ಎಎಪಿ ಕೌನ್ಸಿಲರ್​ ತಾಹಿರ್ ಹುಸೇನ್​, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಅಲುಮ್ನಿ ಅಸೋಸಿಯೇಷನ್ ಪ್ರೆಸಿಡೆಂಟ್​ ಶಿಫಾ ಉರ್ ರೆಹ್ಮಾನ್​, ಜಾಮಿಯಾ ವಿದ್ಯಾರ್ಥಿ ಮೀರನ್ ಹೈದರ್ ಈ ಗಲಭೆ, ಹಿಂಸಾಚಾರದ ಸಂಚುಕೋರರು. ಫೆಬ್ರವರಿ ತಿಂಗಳಲ್ಲಿ ನಡೆದ ಕೋಮು ಹಿಂಸಾಚಾರದ ಪಿತೂರಿ ದೊಡ್ಡ ಮಟ್ಟದಲ್ಲಾಗಿದ್ದು, 15 ಆರೋಪಿಗಳ ವಿರುದ್ಧ ಸಾಕ್ಷ್ಯ ಸಂಗ್ರಹಿಸಿ ಆರೋಪ ಪಟ್ಟಿ ಸಲ್ಲಿಸಿದ್ದಾರೆ ದೆಹಲಿ ಪೊಲೀಸರು.

ಇದರಂತೆ, 2019ರ ಡಿಸೆಂಬರ್ 1ರಿಂದ 2020ರ ಫೆಬ್ರವರಿ 26ರ ನಡುವೆ ಇಶ್ರತ್ ಜಹಾನ್​, ಖಾಲಿದ್​ ಸೈಫಿ, ತಾಹಿರ್ ಹುಸೇನ್​, ಶಿಫಾ ಉರ್​ ರೆಹ್ಮಾನ್​, ಮೀರನ್​ ಹೈದರ್ ಅವರ ಬ್ಯಾಂಕ್ ಖಾತೆಗೆ ಮತ್ತ ನಗದು ರೂಪದಲ್ಲಿ 1.61 ಕೋಟಿ ರೂಪಾಯಿ ಸಂದಾಯವಾಗಿದೆ. ಈ ಪೈಕಿ 1.48 ಕೋಟಿ ರೂಪಾಯಿಯನ್ನು ಅವರು ನಗದೀಕರಿಸಿದ್ದು, ಪ್ರತಿಭಟನಾ ಸ್ಥಳಗಳ ಮತ್ತು ಹಿಂಸಾಚಾರದ ಖರ್ಚು ನಿಭಾಯಿಸಲು ವ್ಯಯಿಸಿದ್ದಾರೆ. ಹೀಗೆ ಹಣ ವರ್ಗಾವಣೆಗೊಂಡ ಸುದೀರ್ಘ ಸ್ಟೋರಿಯನ್ನು ಅವರು ಆರೋಪಪಟ್ಟಿಯಲ್ಲಿ ದಾಖಲಿಸಿದ್ದಾರೆ. 

TRENDING