Saturday, October 31, 2020
Home ಅಂತರ್ ರಾಜ್ಯ ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ ವಿಡಿಯೋ ವೈರಲ್

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ ವಿಡಿಯೋ ವೈರಲ್

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ ಕುಳಿತಿರುವುದು ಹಲವು ಚರ್ಚೆಗೆ ಕಾರಣವಾಗುತ್ತಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿಯು ನಿರ್ಮಾಪಕ ಮಹೇಶ್ ಭಟ್ ಜೊತೆಗಿರುವ ಆ ವಿಡಿಯೋ ವೈರಲ್ ಆಗಿದೆ.

ಆತ್ಮಹತ್ಯೆಯೊಂದಿಗೆ ಪ್ರಾರಂಭವಾದ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣವು ಈಗ ವಿಭಿನ್ನ ಮಾರ್ಗಕ್ಕೆ ತೆಗೆದುಕೊಂಡು ಸಾಗುತ್ತಿದೆ. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರಿಯಾ ಚಕ್ರವರ್ತಿಯು ಮಹೇಶ್ ಭಟ್ ಜೊತೆಗೆ ಇರುವ ವಿಡಿಯೋ ವೈರಲ್ ಆಗಿದೆ.

ಕೇದಾರನಾಥ ಸಿನಿಮಾ ನಟನ ಮರಣದ ನಂತರ, ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರೊಂದಿಗೆ ರಿಯಾ ಚಕ್ರವರ್ತಿಯ ಸಂಬಂಧದ ಬಗ್ಗೆ ನಟನ ಅಭಿಮಾನಿಗಳಿಗೆ ಪ್ರಶ್ನೆ ಕಾಡುತ್ತಿವೆ.

TRENDING