Wednesday, November 25, 2020
Home ಜಿಲ್ಲೆ ಕೊಡಗು ಕೊಡಗಿನಲ್ಲಿ ಮುಂದುವರಿದ ಧಾರಕಾರ ಮಳೆ : ಕೋಳಿಕಾಡಿನಲ್ಲಿ ಭೂ ಕುಸಿತದ ಆತಂಕ, ಹಲವು ಮನೆಗಳು ಜಲಾವೃತ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಕೊಡಗಿನಲ್ಲಿ ಮುಂದುವರಿದ ಧಾರಕಾರ ಮಳೆ : ಕೋಳಿಕಾಡಿನಲ್ಲಿ ಭೂ ಕುಸಿತದ ಆತಂಕ, ಹಲವು ಮನೆಗಳು ಜಲಾವೃತ

ಕೊಡಗು : ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ತಲಕಾವೇರಿ ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿರುವ ಕೋಳಿಕಾಡಿನಲ್ಲಿ ಭೂಕುಸಿತದ ಆತಂಕ ಎದುರಾಗಿದೆ. ಕೋಳಿಕಾಡು ಪ್ರದೇಶದಲ್ಲಿ ಹೊಸದಾಗಿ ಹೊಳೆ ಸೃಷ್ಟಿಯಾಗಿದ್ದು ಇದನ್ನು ಕಂಡು ಜನರು ಭಯಭೀತರಾಗಿದ್ದಾರೆ. ಸತೀಶ್ ಎಂಬ ಅಧಿಕಾರಿಯೊಬ್ಬ ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿ ರೆಸಾರ್ಟ್ ಮಾಡಲು ಬೆಟ್ಟ ಕೊರೆದಿದ್ದರಿಂದ ಸ್ಥಳದಲ್ಲಿ ಆಗಸ್ಟ್ ತಿಂಗಳಲ್ಲಿ ಭೂಕುಸಿತವಾಗಿತ್ತು. ಅದು ಕೋಳಿಕಾಡು ಗ್ರಾಮದ ಮೂಲಕ ಗುಡ್ಡದ ಮಣ್ಣು ಕುಸಿದು ಹೋಗಿತ್ತು. ಈಗ ಅದೇ ಸ್ಥಳದಲ್ಲಿ ಮತ್ತೆ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಭೂಕುಸಿತ ಆಗುವುದೆಂಬ ಆತಂಕ ಮನೆ ಮಾಡಿದೆ. ಹೊಳೆಯಂತೆ ಹರಿಯುತ್ತಿರುವ ನೀರು ಕಂಡು ಜನರು ಮನೆ ಖಾಲಿ ಮಾಡಿ ಬೇರೆಗೆ ಹೋಗಿದ್ದಾರೆಆಗಸ್ಟ್ ತಿಂಗಳಲ್ಲಿ ಭೂಕುಸಿತವಾದ ಮಣ್ಣನ್ನು ತೆರವು ಮಾಡಿ ತೋಡಿನಲ್ಲಿ ಸರಿಯಾಗಿ ನೀರು ಹರಿಯುವಂತೆ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದೆವು. ಆದರೆ ಒಂದು ತಿಂಗಳಾದರೂ ಮಣ್ಣು ತೆರವು ಮಾಡದೆ ಮತ್ತೆ ಸಮಸ್ಯೆ ಎದುರಿಸುವಂತೆ ಆಗಿದೆ ಎಂದು ಜನರು ಅಳಲು ತೋಡಿಕೊಳ್ಳುತಿದ್ದಾರೆ. : ಕೇಂದ್ರ ಕೃಷಿ ಕಾಯ್ದೆ ವಿರುದ್ಧ ರೈತ ಹೋರಾಟ; ಹೋರಾಟಗಾರರನ್ನು ಭಯೋತ್ಪಾದಕರೆಂದ ನಟಿ ಕಂಗನಾ

ಇನ್ನು ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದ ಕೆಲವು ಪ್ರದೇಶಗಳಿಗೆ ಕಾವೇರಿ ಪ್ರವಾಹದ ನೀರು ನುಗ್ಗಿದ್ದರಿಂದ 15 ಮನೆಗಳು ಸಂಪೂರ್ಣ ಜಲಾವೃತವಾದವು. ಇದರಿಂದಾಗಿ ಅಷ್ಟು ಕುಟುಂಬಗಳು ಪರದಾಡುವಂತಾಗಿತ್ತು. ಜನರು ತೆಪ್ಪದ ಆಶ್ರಯದಲ್ಲಿ ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು. ಒಂದುವರೆ ತಿಂಗಳಲ್ಲಿ ಕರಡಿಗೋಡು ಗ್ರಾಮ ಮೂರು ಬಾರಿ ಪ್ರವಾಹದ ಸ್ಥಿತಿ ಎದುರಿಸಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಜಿಲ್ಲೆಯ ಹಲವೆಡೆ ಕಾವೇರಿ ನದಿ ನೀರು ಗದ್ದೆಗಳಿಗೆ ನುಗ್ಗಿದ್ದರಿಂದ ರೈತರು ಎರಡನೆ ಬಾರಿಗೆ ನಾಟಿಮಾಡಿದ್ದ ಭತ್ತದ ಬೆಳೆ ಹಾಳಾಗುವಂತಾಗಿದೆ. ಒಟ್ಟಿನಲ್ಲಿ ಕೊಡಗಿನಲ್ಲಿ ಸುರಿದ ಧಾರಾಕಾರ ಮಳೆ ಕೊಡಗಿನ ಜನರನ್ನು ಆತಂಕಕ್ಕೆ ದೂಡಿದೆ.

TRENDING