Saturday, October 31, 2020
Home ಕೋವಿಡ್-19 ಕೊರೊನಾ ಸೋಂಕಿತರಿಗೆ ' ICU ' ಲಭ್ಯವಾಗುವ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ಈ ಬಗ್ಗೆ ‘LocalCircles’ ದೇಶಾದ್ಯಂತ 211 ಜಿಲ್ಲೆಗಳ 17,000 ಜನರನ್ನು ಪ್ರಶ್ನಿಸಿ, ಸರ್ವೇಯೊಂದನ್ನು ಮಾಡಿದೆ. ಕೋವಿಡ್-19 ಸೋಂಕಿತರಿಗೆ ಐಸಿಯು ಲಭ್ಯತೆಯ ಕುರಿತಂತೆ ಈ ಸರ್ವೇಯಲ್ಲಿ ಪ್ರಶ್ನೆಗಳನ್ನು ಕೇಳಲಾಗಿದೆ. ಸರ್ವೆಯಲ್ಲಿ ಭಾಗಿಯಾದ 55% ಮಂದಿ, ತಮ್ಮ ವರ್ತುಲಗಳಲ್ಲಿ ಐಸಿಯು ಬೇಕಾಗಿರುವ ಯಾವುದೇ ಕೋವಿಡ್ ಸೋಂಕಿತ ಇಲ್ಲವೆಂದು ತಿಳಿಸಿದ್ದಾರೆ.

78% ಮಂದಿ, ತಮ್ಮ ಸಂಪರ್ಕಗಳನ್ನು(ಶಿಫಾರಸ್ಸು) ಬಳಸುವ ಮೂಲಕ ಕೋವಿಡ್-19 ಸೋಂಕಿತರಿಗೆ ಐಸಿಯು ದೊರಕುವಂತೆ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ. ಇದೇ ವೇಳೆ, ಏಳು ಪ್ರತಿಶತದಷ್ಟು ಮಂದಿ, ಐಸಿಯು ಬೆಡ್‌ ಸಿಗಲು ಸರ್ಕಾರಿ ಅಧಿಕಾರಿಗಳಿಗೆ ಲಂಚ ಕೊಡಬೇಕಾಗಿ ಬಂದಿದೆ ಎಂದಿದ್ದಾರೆ.

ಕೇವಲ ನಾಲ್ಕು ಪ್ರತಿಶತ ಮಂದಿ ಮಾತ್ರವೇ ಮೇಲ್ಕಂಡ ಯಾವುದೇ ಕೆಲಸ ಮಾಡದೇ ಕೋವಿಡ್-19 ರೋಗಿಗೆ ಐಸಿಯು ಸಿಕ್ಕಿದೆ ಎಂದಿದ್ದಾರೆ.

ಐಸಿಯುಗಳ ಕೊರತೆಯ ನಡುವೆ, ಎಲ್ಲಾ ಆಸ್ಪತ್ರೆಗಳ ಬಾಗಿಲುಗಳ ಬಳಿ ಹಾಗೂ ಜಾಲತಾಣಗಳಲ್ಲಿ, ಎಲ್ಲೆಲ್ಲಿ ಎಷ್ಟೆಷ್ಟು ಕೋವಿಡ್-19 ಪ್ರಕರಣಕ್ಕೆ ಐಸಿಯು ಲಭ್ಯವಿದೆ ಎಂಬ ಮಾಹಿತಿಯನ್ನು ಹಂಚಿಕೊಳ್ಳುವ ವ್ಯವಸ್ಥೆ ಮಾಡಬೇಕೆಂಬ ಸಲಹೆ ಕೊಟ್ಟಿದ್ದಾರೆ.‌

ಯಾವುದೇ ಶಿಫಾರಸು ಇಲ್ಲದ, ಹಣ ಕೂಡ ಹೊಂದಿಸಲು ಸಾಧ್ಯವಾಗದ ಬಡಬಗ್ಗರು ತಮ್ಮವರಿಗೆ ಕೊರೊನಾ ಸೋಂಕು ಉಲ್ಬಣವಾದ ವೇಳೆ ಏನು ಮಾಡಬೇಕು ಎಂಬ ಪ್ರಶ್ನೆ ಈಗ ಎದ್ದಿದೆ.

TRENDING