Tuesday, October 27, 2020
Home ಜಿಲ್ಲೆ ಉಡುಪಿ ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ ಪತ್ತೆ

ಇದೀಗ ಬಂದ ಸುದ್ದಿ

ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ –...

ಮೈಸೂರು: 10 ದಿನಗಳ ದಸರಾ ಸರಳವಾಗಿ ನೆರವೇರಿದೆ. ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಅವರು ಮಂಗಳವಾರ ಹೇಳಿದರು.

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ ಪತ್ತೆ

 ಉಡುಪಿಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ.

ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು ಕಂಡು ಸ್ಥಳೀಯರು ಕರಾವಳಿ ಕಾವಲು ಪಡೆಗೆ ಸುದ್ದಿ ಮುಟ್ಟಿಸಿದರು. ಸ್ಥಳಕ್ಕೆ ತೆರಳಿ ಪರಿಶೀಲಿಸಿದ ಸಿಬ್ಬಂದಿ ವಸ್ತುವನ್ನು ವಶಕ್ಕೆ ತೆಗೆದುಕೊಂಡರು.

ಈ ಕುರಿತು  ಮಾಹಿತಿ ನೀಡಿದ ಕರಾವಳಿ ಕಾವಲುಪಡೆಯ ಎಸ್‌ಪಿ ಆರ್.ಚೇತನ್, ‘ಮೇಲ್ನೋಟಕ್ಕೆ ಹಡಗಿನ ದಿಕ್ಕು ಸೂಚಕ ವಸ್ತುವಿನಂತೆ ಕಾಣುತ್ತಿದೆ. ಸಾಮಾನ್ಯವಾಗಿ ಬಂದರಿನ ಸಮೀಪದಲ್ಲಿ ಇಂತಹ ಉಪಕರಣವನ್ನು ಅಳವಡಿಸಲಾಗುತ್ತದೆ. ಹಡಗುಗಳು ಬಂದರು ತಲುಪಲು ಈ ಉಪಕರಣಗಳು ಸಹಾಯ ಮಾಡುತ್ತವೆ ಎಂದರು.

TRENDING