Tuesday, October 27, 2020
Home ಅಂತರ್ ರಾಜ್ಯ ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್ 6ರ ತನಕ ನ್ಯಾಯಾಂಗ ಬಂಧನ

ಇದೀಗ ಬಂದ ಸುದ್ದಿ

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್ 6ರ ತನಕ ನ್ಯಾಯಾಂಗ ಬಂಧನ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು ಆದೇಶಿಸಿದೆ.

ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋಯಿಕ್ ಇಂದು ಬಾಂಬೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬಂಧಿಸಿದೆ.

“ರಿಯಾ ಮತ್ತು ಶೋಯಿಕ್ ಚಕ್ರವರ್ತಿ ಅವರು ಎನ್‌ಡಿಪಿಎಸ್ ಪ್ರಕರಣದಲ್ಲಿ ಜಾಮೀನು ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. ಇದು ಸೆಪ್ಟೆಂಬರ್ 23 ರಂದು ವಿಚಾರಣೆಗೆ ಬರಲಿದೆ. ವಿಚಾರಣೆಯ ನಂತರ ಅರ್ಜಿಗಳ ವಿವರಗಳನ್ನು ಹಂಚಿಕೊಳ್ಳಲಾಗುವುದು” ಎಂದು ರಿಯಾ ಸೋದರನ ಪರ ವಕೀಲ ಸತೀಶ್ ಮನೆಶಿಂಧೆ ತಿಳಿಸಿದ್ದಾರೆ.

TRENDING