Tuesday, October 27, 2020
Home ಕ್ರಿಕೆಟ್ ಐಪಿಎಲ್ 2020 : ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ ಜಯ

ಇದೀಗ ಬಂದ ಸುದ್ದಿ

ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ –...

ಮೈಸೂರು: 10 ದಿನಗಳ ದಸರಾ ಸರಳವಾಗಿ ನೆರವೇರಿದೆ. ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಅವರು ಮಂಗಳವಾರ ಹೇಳಿದರು.

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಐಪಿಎಲ್ 2020 : ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ ಜಯ

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ಆರಂಭದಲ್ಲಿ ಜೈಸ್ವನ್ 6 ರನ್ ಗೆ ಔಟಾದರು. ನಂತರ ನಾಯಕ ಸ್ಟೀವನ್ ಸ್ಮಿತ್ ಹಾಗೂ ಸಂಜು ಸ್ಯಾಮ್ಸನ್ ಅವರ ಉತ್ತಮ ಜೊತೆಯಾಟದಿಂದ ರಾಜಸ್ಥಾನ್ ರಾಯಲ್ಸ್ ತಂಡ ಚೇತರಿಕೆ ಕಂಡಿತು.

ಸಂಜು ಸಾಮ್ಸನ್ ಸ್ಫೋಟಕ ಬ್ಯಾಟಿಂಗ್ ಮಾಡಿ 32 ಎಸೆತಗಳಲ್ಲಿ (74) 9 ಸಿಕ್ಸ್ ಹಾಗೂ 1 ಫೋರ್ ಗಳನ್ನು ಸಿಡಿಸಿದ್ದು, ಲುಂಗಿ ನಿಗಿಡಿ ಅವರಿಗೆ ವಿಕೆಟ್ ಒಪ್ಪಿಸಿದರು. ನಂತರ ನಾಯಕ ಸ್ಟೀವನ್ ಸ್ಮಿತ್ ಏಕಾಂಗಿ ಹೋರಾಟ ನಡೆಸಿ 4 ಸಿಕ್ಸರ್ 4ಫೋರ್ ಮೂಲಕ 47 ಎಸೆತಗಳಲ್ಲಿ 69 ರನ್ ಗಳಿಸಿ ಕೊನೆ ಹಂತದಲ್ಲಿ ಔಟಾದರು. ಕೊನೆಯ ಓವರ್ ನಲ್ಲಿ ಬೌಲರ್ ಚೋಪ್ರಾ ಆರ್ಚರ್ 4 ಸಿಕ್ಸರ್ ಸಿಕ್ಸರ್ ಸಿಡಿಸುವ ಮೂಲಕ ಇನ್ನೂರರ ಗಡಿ ದಾಟಲು ಸಹಾಯಕರಾದರು. ರಾಜಸ್ಥಾನ್ ರಾಯಲ್ಸ್ ತಂಡ 7 ವಿಕೆಟ್ ನಷ್ಟಕ್ಕೆ 216 ರನ್ ಗಳ ಗರಿಷ್ಠ ಮೊತ್ತ ದಾಖಲಿಸಿತು.

ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ‌ಕಿಂಗ್ಸ್ ತಂಡ ಆರಂಭದಲ್ಲಿ ಶೇನ್ ವಾಟ್ಸನ್ 33 ರನ್ ಗಳಿಸಿ ಔಟಾದರು. ನಂತರ ಮುರಳಿ ವಿಜಯ್ ಕೂಡ ಶ್ರೇಯಸ್ ಬೌಲಿಂಗ್ ನಲ್ಲಿ ವಿಕೆಟ್‌ ಒಪ್ಪಿಸಿದರು. ಪಾಪ್ ಡು ಪ್ಲೆಸಿಸ್ ಅವರ ಸ್ಫೋಟಕ ಬ್ಯಾಟಿಂಗ್ನಿಂದ ಚೆನ್ನೈ ಸೂಪರ್ ಕಿಂಗ್ಸ್ ಸ್ವಲ್ಪ ಸುಧಾರಣೆ ಕ‍ಂಡಿತು. 37 ಎಸೆತಗಳಲ್ಲಿ (72) ರನ್ ಗಳನ್ನು ಗಳಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಬೆನ್ನೆಲುಬಾಗಿ ನಿಂತರು. ಕೊನೆಯ ಹಂತದಲ್ಲಿ ಎಂ.ಎಸ್. ಧೋನಿ ಹಾಗೂ ರವೀಂದ್ರ ಜಡೇಜಾ ಕ್ರೀಸ್ ನಲ್ಲಿದರೂ ಗುರಿ ತಲುಪಲು ಸಾಧ್ಯವಾಗಲಿಲ್ಲ ಈ ಮೂಲಕ ಚೆನ್ನೈ ಸೂಪರ್‌ಕಿಂಗ್ಸ್ ತಂಡ 6 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿದ್ದು, ರಾಜಸ್ಥಾನ್ ರಾಯಲ್ಸ್ ತಂಡ 16 ರನ್ ಗಳಿಂದ ಜಯ ಸಾಧಿಸಿತು.

TRENDING