Tuesday, October 27, 2020
Home ಅಂತರ್ ರಾಜ್ಯ ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಇದೀಗ ಬಂದ ಸುದ್ದಿ

ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ –...

ಮೈಸೂರು: 10 ದಿನಗಳ ದಸರಾ ಸರಳವಾಗಿ ನೆರವೇರಿದೆ. ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಅವರು ಮಂಗಳವಾರ ಹೇಳಿದರು.

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ ‘ಹವನ’ ಎಂಬ ಹೆಸರಿನ ಆಯಪ್ ಸಿದ್ಧವಾಗುತ್ತಿದ್ದು, ಅಕ್ಟೋಬರ್ 17ರಂದು ನವರಾತ್ರಿಯ ಮೊದಲ ದಿನ ಲೋಕಾರ್ಪಣೆಗೊಳ್ಳಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಕರೊನಾ ವೈರಸ್ ಸೋಂಕು ಕಾರಣ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರುವುದನ್ನು ತಪ್ಪಿಸಲಾಗುತ್ತಿದೆ. ಹೀಗಿದ್ದಾಗ್ಯು, ಮನೆಯಿಂದಲೇ ಭಕ್ತರು ದರ್ಶನಪಡೆಯಲು ಅನುಕೂಲವಾಗುವಂತೆ ಈ ಆಯಪನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಏತನ್ಮಧ್ಯೆ, ಮಾತಾ ವೈಷ್ಣೋದೇವಿಯ ಪೂಜಾ ಪ್ರಸಾದವನ್ನು ಮನೆ ಬಾಗಿಲಿಗೇ ತಲುಪಿಸುವ ವ್ಯವಸ್ಥೆಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸೋಮವಾರ ಚಾಲನೆ ನೀಡಿದ್ದಾರೆ.

ಸದ್ಯ ದೇವಿಯ ಆರತಿ ಪೂಜೆಯನ್ನು ಧಾರ್ಮಿಕ ಚಾನೆಲ್​ನಲ್ಲಿ ನೇರ ಪ್ರಸಾರದ ಮೂಲಕ ಪ್ರಸಾರ ಮಾಡಲಾಗುತ್ತಿದೆ. ಆದಾಗ್ಯೂ, ಮೊಬೈಲ್ ಆಯಪ್ ಇದ್ದರೆ ಅದರ ಮೂಲಕ ಭಕ್ತರ ಕೈಗಳಲ್ಲೇ ದೇವಿಯ ದರ್ಶನವಾಗುತ್ತದೆ ಎಂಬ ಕಾರಣಕ್ಕೆ ಅದನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

TRENDING