Saturday, October 24, 2020
Home ಕೋವಿಡ್-19 ದೇಶದಲ್ಲಿ 57 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ, 91,149 ಜನ ಬಲಿ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ದೇಶದಲ್ಲಿ 57 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ, 91,149 ಜನ ಬಲಿ

ನವದೆಹಲಿ: ಒಂದೆಡೆ ದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದರೆ ಇನ್ನೊಂದೆಡೆ ಮಹಾಮಾರಿ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 5732,519ಕ್ಕೆ ಏರಿಕೆಯಾಗಿದೆ.

ಕಳೆದ ಒಂದೇ ದಿನದಲ್ಲಿ ದೇಶದಲ್ಲಿ 1,129 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 91,149ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ 9,66,382 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 46,74,988 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ನಿನ್ನೆ ಒಂದೇ ದಿನ 11,56,569 ಜನರನ್ನು ಕೊರೊನಾ ಸ್ಯಾಂಪಲ್ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 6,74,36,031 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

TRENDING