Saturday, October 24, 2020
Home ಅಂತರ್ ರಾಜ್ಯ ಕೋವಿಡ್‌-19: ಹಿರಿಯ ಪರಮಾಣು ವಿಜ್ಞಾನಿ ಶೇಖರ್‌ ಬಸು ನಿಧನ

ಇದೀಗ ಬಂದ ಸುದ್ದಿ

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೋವಿಡ್‌-19: ಹಿರಿಯ ಪರಮಾಣು ವಿಜ್ಞಾನಿ ಶೇಖರ್‌ ಬಸು ನಿಧನ

ಕೋಲ್ಕತ್ತ: ದೇಶದ ಹಿರಿಯ ಪರಮಾಣ ವಿಜ್ಞಾನಿ ಮತ್ತು ಪರಮಾಣ ಇಂಧನ ಆಯೋಗದ ಮಾಜಿ ಅಧ್ಯಕ್ಷ ಡಾ. ಶೇಖರ್‌ ಬಸು (68) ಅವರು ಗುರುವಾರ ನಿಧನರಾದರು. ಅವರಿಗೆ ಕೋವಿಡ್‌-19 ದೃಢಪಟ್ಟಿತ್ತು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ಸೋಂಕಿನ ಜತೆಗೆ ಅವರು ಮೂತ್ರಪಿಂಡ ವೈಫಲ್ಯದಿಂದಲೂ ನರಳುತ್ತಿದ್ದರು ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಮೆಕಾನಿಕಲ್‌ ಎಂಜನಿಯರ್‌ ಆಗಿದ್ದ ಬಸು ಅವರು ದೇಶದ ಪರಮಾಣ ಶಕ್ತಿ ಕಾರ್ಯಕ್ರಮಕ್ಕೆ ಅಪಾರ ಕೊಡುಗೆ ನೀಡಿದ್ದರು. ಅವರ ಕೊಡುಗೆಯನ್ನು ಸ್ಮರಿಸಿ ಕೇಂದ್ರ ಸರ್ಕಾರ 2014ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ಭಾರತದ ಮೊದಲ ಪರಮಾಣು-ಚಾಲಿತ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿಹಂತ್‌ಗೆ ಸಂಕೀರ್ಣವಾದ ರಿಯಾಕ್ಟರ್‌ ನಿರ್ಮಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು.

TRENDING