Saturday, October 24, 2020
Home ಜಿಲ್ಲೆ ಉಡುಪಿ ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್ ಉದ್ಯಮಿ ರುಂಡ ಕತ್ತರಿಸಿ ಕೊಲೆ

ಇದೀಗ ಬಂದ ಸುದ್ದಿ

ಚಾರ್ಮಾಡಿ ಘಾಟ್​ನಲ್ಲಿ ಮಳೆ ಇಲ್ಲದಿದ್ದರೂ ಉರುಳುತ್ತಿವೆ ಬಂಡೆಗಳು

ಚಿಕ್ಕಮಗಳೂರು : ಚಾರ್ಮಾಡಿ ಘಾಟ್, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರೋ ಈ ರಮಣೀಯ ಸ್ಥಳದ ಬಗ್ಗೆ ಯಾರಿಗೆ ಕೇಳಿದರೂ ಹೇಳುತ್ತಾರೆ. ಈ ಮಾರ್ಗದಲ್ಲಿ ಸಂಚರಿಸೋದು ಒಂದು ರೋಮಾಂಚನ ಅನುಭವ. ಹಸಿರ ಸಿರಿ,...

ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಕೊರೊನಾ ಆತಂಕ ನಡುವೆ ಚಿನ್ನದ ಬೆಲೆ ಹಾವು ಏಣಿ ಆಟ ಆಡುತ್ತಿದೆ. ಲಾಕ್‌ ಡೌನ್‌ ಕಾಲದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಕೊಂಚವೇ ಇಳಿಕೆಯಾಗ್ತಿದೆ. ಸತತ ಎರಡನೇ ದಿನವೂ ಚಿನ್ನದ...

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್ ಉದ್ಯಮಿ ರುಂಡ ಕತ್ತರಿಸಿ ಕೊಲೆ

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು ಗುರುತಿಸಲಾಗಿದ್ದು, ಇವರು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದು ಅಪರಾದ ಹಿನ್ನಲೆಯನ್ನು ಹೊಂದಿದ್ದರು ಎಂದು ಹೇಳಲಾಗಿದೆ.

ಎರಡು ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳ ತಂಡವೊಂದು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿ ಕತ್ತನ್ನು ಕತ್ತರಿಸಿ ಕೊಲೆ ಮಾಡಿದೆ. ಸ್ಥಳಕ್ಕೆ ಹಿರಿಯಡ್ಕ ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.

TRENDING